Webdunia - Bharat's app for daily news and videos

Install App

ಇಸ್ರೇಲ್ ಗೆ ಬೆಂಬಲ ಜೊತೆಗೆ ಬುದ್ಧಿ ಮಾತು ಹೇಳಿದ ಅಮೆರಿಕಾ ಅಧ್ಯ ಕ್ಷ

Webdunia
ಗುರುವಾರ, 19 ಅಕ್ಟೋಬರ್ 2023 (10:25 IST)
ವಾಷಿಂಗ್ಟನ್: ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಇಸ್ರೇಲ್ ಗೆ ಬೆಂಬಲ ನೀಡಲು ಆ ದೇಶಕ್ಕೆ ಭೇಟಿ ನೀಡಿರುವ ಅಮೆರಿಕಾ ಅಧ‍್ಯಕ್ಷ ಜೋ ಬೈಡನ್ ಕಿವಿ ಮಾತನ್ನೂ ಹೇಳಿದ್ದಾರೆ.

9/11 ರ ದಾಳಿ ನಂತರ ಅಮೆರಿಕಾ ತಾಲಿಬಾನ್ ರಾಷ್ಟ್ರದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಉಗ್ರರ ಮಾರಣ ಹೋಮ ನಡೆಸಿತ್ತು. ಈ ವೇಳೆ ಕೆಲವು ತಪ್ಪುಗಳನ್ನೂ ನಾವು ಮಾಡಿದ್ದೆವು. ಆ ದಾಳಿಗಳಿಂದ ಕೆಲವು ಆಂತರಿಕ ಸಂಘರ್ಷಗಳು ನಡೆದವು. ಆ ತಪ್ಪುಗಳನ್ನು ನೀವು ಮಾಡಬೇಡಿ ಎಂದು ಜೋ ಬೈಡನ್ ಇಸ್ರೇಲ್ ಗೆ ಬುದ್ಧಿ ಮಾತು ಹೇಳಿದ್ದಾರೆ.

ಹಮಾಸ್ ಉಗ್ರರ ವಿರುದ್ಧದ ದಾಳಿಯಲ್ಲಿ ಇಸ್ರೇಲ್ ನ್ನು ಬೆಂಬಲಿಸಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಇಸ್ರೇಲ್ ಅಧ್ಯಕ್ಷ ಬೆಂಜಾಮಿನ ನೆತನ್ಯಾಹು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅವರ ಬಳಿಕ ಇದೀಗ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೂಡಾ ಇಸ್ರೇಲ್ ಬೆಂಬಲಿಸಿ ಆ ದೇಶಕ್ಕೆ ಭೇಟಿ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments