Webdunia - Bharat's app for daily news and videos

Install App

ಟ್ರಂಪ್-ಹಿಲರಿ ಕ್ಲಿಂಟನ್ ನಡುವೆ ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆ ನಿರೀಕ್ಷೆ

Webdunia
ಗುರುವಾರ, 5 ಮೇ 2016 (19:02 IST)
ಅಮೆರಿಕದ ಮುಂದಿನ ಅಧ್ಯಕ್ಷ ಗಾದಿಗೆ ಸ್ಥಿರಾಸ್ತಿ ವಹಿವಾಟು ದೊರೆ ಡೊನಾಲ್ಡ್ ಟ್ರಂಪ್ ಮತ್ತು ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ನಡುವಿನ ಹೋರಾಟವಾಗಿ ಪರಿಣಮಿಸಿದೆ.
 
ಇಂಡಿಯಾನಾ ಪ್ರೈಮರಿ ಚುನಾವಣೆಗೆ ಮುನ್ನ, ಪ್ರಮುಖ ಸುದ್ದಿ ಕೇಂದ್ರಗಳು ಮತ್ತು ರಾಜಕೀಯ ಪಂಡಿತರು ಡೆಮ್ರಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಕ್ಲಿಂಟನ್ ತೆಕ್ಕೆಗೆ ಬೀಳುವ ಸಾಧ್ಯತೆಯಿದ್ದು, ಟ್ರಂಪ್ ಅವರು ರಿಪಬ್ಲಿಕನ್ ಅಭ್ಯರ್ಥಿಯಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. 
 
ಹೊಸ ಸಿಎನ್‌ಎನ್/ಒಆರ್‌ಸಿ ಸಮೀಕ್ಷೆಯಲ್ಲಿ, ಶೇ. 84ರಷ್ಟು ಮತದಾರರು ಟ್ರಂಪ್ ನವೆಂಬರ್‌ನಲ್ಲಿ ರಿಪಬ್ಲಿಕನ್ ಅಭ್ಯರ್ಥಿಯಾಗುತ್ತಾರೆಂದು ಭಾವಿಸಿದೆ. ಶೇ. 85ರಷ್ಟು ಜನರು ಡೆಮಾಕ್ರಟಿಕ್ ಅಭ್ಯರ್ಥಿಯಾಗಿ ಹಿಲರಿ ಕ್ಲಿಂಟನ್ ಆಯ್ಕೆಯಾಗುತ್ತಾರೆಂಬ ನಿರೀಕ್ಷೆ ಹೊಂದಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮಲೆ ಮಹದೇಶ್ವರ ಬೆಟ್ಟ: ಐದು ಹುಲಿಗಳ ಸಾವಿನ ಹಿಂದಿದೆ ಧ್ವೇಷದ ಕತೆ

ವಿಮಾನ ದುರಂತ: ತೀವ್ರವಾಗಿ ಮುಂದುವರೆದ ತನಿಖೆ

ಮುಂದಿನ ಸುದ್ದಿ
Show comments