Webdunia - Bharat's app for daily news and videos

Install App

ರಾಷ್ಟ್ರಧ್ವಜದ ಮೇಲೆ ಮೂತ್ರ ಮಾಡಿ ವಿಡಿಯೋ ಪೋಸ್ಟ್ ಮಾಡಿದ ಅಮೆರಿಕ ಮಹಿಳೆ

Webdunia
ಭಾನುವಾರ, 16 ಜುಲೈ 2017 (15:28 IST)
ರಾಷ್ಟ್ರಧ್ವಜದ ಮೇಲೆ ಮೂತ್ರ ಮಾಡುತ್ತಿದ್ದ ಚಿತ್ರವನ್ನು ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಪೋಸ್ಟ್ ಮಾಡಿದ ಅಮೆರಿಕದ ಮಹಿಳೆಯ ವಿಡಿಯೋ ವೈರಲ್ ಆಗಿದ್ದು ದೇಶಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಅಮೆರಿಕ ಜುಲೈ 4 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂದರ್ಭದಲ್ಲಿ ಎಮಿಲಿ ಲಾನ್ಸ್ ಎನ್ನುವ ಅಮೆರಿಕದ ಯುವತಿ, ತನ್ನ ರಾಷ್ಟ್ರಧ್ವಜ ಮೇಲೆ ಮೂತ್ರ ಮಾಡುತ್ತಿದ್ದ ದೃಶ್ಯದ ವಿಡಿಯೋ ಮಾಡಿ ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಪೋಸ್ಟ್ ಮಾಡಿ ವಿವಾದಕ್ಕೆ ಗುರಿಯಾಗಿದ್ದಾಳೆ. 
 
ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಪೋಸ್ಟ್ ಆದ ವಿಡಿಯೋ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನತೆಗೆ ತಲುಪಿದೆ. ಇದರಿಂದ ಆಕ್ರೋಶಗೊಂಡ ನಾಗರಿಕರು ಆಕೆಯ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೆಲವರು ಆಕೆಯನ್ನು ಹತ್ಯೆ ಮಾಡಿದಲ್ಲಿ 3000 ಡಾಲರ್ ನಗದು ಬಹುಮಾನ ಕೊಡುವುದಾಗಿ ಘೋಷಿಸಿದ್ದಲ್ಲದೇ ಜೀವ ಬೆದರಿಕೆಯೊಡ್ಡಿದ್ದಾರೆ. ಇದರಿಂದ ಗಾಬರಿಗೊಂಡ ಎಮಿಲಿ ಲಾನ್ಸನ್ ತನ್ನ ಪೋಸ್ಟ್ ಅಳಿಸಿಹಾಕಿದ್ದಾಳೆ.
 
ಅಮೆರಿಕದ ಫ್ರೀಡಂ ಆಫ್ ಸ್ಪೀಚ್ ಬಗ್ಗೆ ತಾನು ಎದುರಿಸಿದ ಘಟನೆಗಳಿಂದಾಗಿ ಬೇಸತ್ತು ಇಂತಹ ಪೋಸ್ಟ್ ಮಾಡಿದ್ದೇನೆ ಎಂದು ಎಮಿಲಿ ಲಾನ್ಸನ್ ತಿಳಿಸಿದ್ದಾಳೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಸಿಕ್ತು ಹೊಸ ಆಯುಧ, ಏನಿದರ ವಿಶೇಷತೆ

Karnataka Weather: ಈ ವಾರವೂ ಮಳೆ ನಿರೀಕ್ಷೆಯಲ್ಲಿದ್ದೀರಾ ಹಾಗಿದ್ದರೆ ಹವಾಮಾನ ವರದಿ ತಪ್ಪದೇ ನೋಡಿ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments