3-4 ವಾರಗಳಲ್ಲಿ ಕೊರೊನಾ ಸೋಂಕಿಗೆ ಲಸಿಕೆ ಸಿದ್ಧ- ಅಧ್ಯಕ್ಷ ಡೊನಾಲ್ಡ್ ಟ್ರಂಪ್

Webdunia
ಗುರುವಾರ, 17 ಸೆಪ್ಟಂಬರ್ 2020 (12:25 IST)
ಅಮೇರಿಕಾ: 3-4 ವಾರಗಳಲ್ಲಿ ಕೊರೊನಾ ಸೋಂಕಿಗೆ ಲಸಿಕೆ ಸಿಗಲಿದೆ ಎಂದು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಲಸಿಕೆ ಬಗ್ಗೆ ಅಮೇರಿಕ ಅಧ್ಯಕ್ಷ ಟ್ರಂಪ್ ಮಾತನಾಡಿದ್ದು,  4 ವಾರಗಳಲ್ಲಿ ಕೊವಿಡ್-19ಕ್ಕೆ ಲಸಿಕೆ ಸಿದ್ಧವಾಗಲಿದೆ. ಹಿಂದಿನ ಆಡಳಿತವಿದ್ದಿದ್ರೆ ಲಸಿಕೆ ಅಭಿವೃದ್ಧಿಗೆ ವರ್ಷಗಳಾಗ್ತಿತ್ತು. ನಾವೀಗ ವಾರಗಳಲ್ಲಿಯೇ ಲಸಿಕೆ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಹಾಗೇ ಅಮೇರಿಕನ್ನರಿಗೆ ಕೊವಿಡ್ -19 ಲಸಿಕೆಯನ್ನು ಉಚಿತವಾಗಿ ನೀಡಲು ಟ್ರಂಪ್ ಸರ್ಕಾರ ನಿರ್ಧಾರ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments