Webdunia - Bharat's app for daily news and videos

Install App

ಬ್ರಿಟನ್ ಕಾರ್ಯಕ್ರಮದಲ್ಲಿ ಪ್ರತ್ಯಕ್ಷವಾದ ವಿಜಯ್ ಮಲ್ಯ

Webdunia
ಗುರುವಾರ, 23 ಫೆಬ್ರವರಿ 2017 (13:58 IST)
9 ಸಾವಿರ ಕೋಟಿ ಸಾಲ ಮಾಡಿ ಬ್ರಿಟನ್ನಿನಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯ, ಲಂಡನ್ನಿನ ಕಾರ್ಯಕ್ರಮವೊಂದರಲ್ಲಿ ಪ್ರತ್ಯಕ್ಷವಾಗಿದ್ದಾರೆ. ಫೋರ್ಸ್ ಇಂಡಿಯಾ ಫಾರ್ಮುಲಾ-1 ತಂಡದ ಸಹ ಮಾಲೀಕರಾಗಿರುವ ಮಲ್ಯ ಎಫ್-1 ಕಾರು ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.


ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಲ್ಯ, ನನ್ನನ್ನ ಹಸ್ತಾಂತರಿಸಲು ಅಧಿಕಾರಿಗಳ ಬಳಿ ಸೂಕ್ತ ಆಧಾರಗಳಿಲ್ಲ. ಇಲ್ಲವಾದರೆ ಅವರು ನನ್ನನ್ನ ಸುಮ್ಮನೆ ಬಿಡುತ್ತಿರಲಿಲ್ಲ ಎಂದು ಮಲ್ಯ ಹೇಳಿದ್ದಾರೆ. ಭಾರತದ ಎರಡು ರಾಜಕೀಯ ಪಕ್ಷಗಳಿಗೆ ನಾನು ಪೊಲಿಟಿಕಲ್ ಫುಟ್`ಬಾಲ್ ಆಗಿದ್ದೇನೆ ಎಂದಿದ್ದಾರೆ.

ಕಿಂಗ್ ಫಿಶರ್ ಕಂಪನಿಗೆ ಮಾಡಿದ್ದ ಸಾಲ ಮರುಪಾವತಿಸದೇ ವಂಚನೆ, ಻ಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ವಿಜಯ್ ಮಲ್ಯ ಭಾರತಕ್ಕೆ ಬೇಕಾಗಿದ್ದಾರೆ. ಭಾರತ ಸರ್ಕಾರ ಈಗಾಗಲೇ ಹಸ್ತಾಂತರ ಕೋರಿ ಬ್ರಿಟನ್ ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಪಾಕ್‌ನ ಮಾನವೀಯತೆ ತುಂಬಾನೇ ಡೇಂಜರ್‌: ಅಸಾದುದ್ದೀನ್ ಓವೈಸಿ

ಮುಂದಿನ ಸುದ್ದಿ
Show comments