ವಿಜಯ್ ಮಲ್ಯಗೆ ಎದುರಾಗಿದೆ ಮತ್ತೊಂದು ಸಂಕಷ್ಟ

Webdunia
ಭಾನುವಾರ, 17 ಜೂನ್ 2018 (09:04 IST)
ಲಂಡನ್ : ಭಾರತದ ಬ್ಯಾಂಕ್ ಗಳಿಗೆ ಮೋಸ ಮಾಡಿ ದೇಶಬಿಟ್ಟು ಓಡಿ ಹೋಗಿ ಲಂಡನ್ ನಲ್ಲಿ ಆರಾಮವಾಗಿರುವ ಮದ್ಯದ ದೊರೆ ವಿಜಯ್‌ ಮಲ್ಯ ಅವರಿಗೆ ಸಂಕಷ್ಟವೊಂದು ಎದುರಾಗಿದೆ.


ವಿಜಯ್‌ ಮಲ್ಯ 13 ಬ್ಯಾಂಕ್ ಗಳಿಗೆ 2 ಲಕ್ಷ ಪೌಂಡ್ (1.81 ಕೋಟಿ) ಹಣ ಕಟ್ಟಬೇಕು ಎಂದು ಯುನೈಟೆಡ್‌ ಕಿಂಗ್‌ಡಮ್‌ನ ಕೋರ್ಟ್‌ ಆದೇಶಿಸಿದೆ. ವಿಜಯ್‌ ಮಲ್ಯ ದೇಶದ 13 ಬ್ಯಾಂಕ್‌ಗಳಿಂದ ಬರೋಬ್ಬರಿ 9 ಸಾವಿರ ರೂ. ಸಾಲ ಮಾಡಿ ದೇಶಬಿಟ್ಟು ಪರಾರಿಯಾದ ಕಾರಣ 13 ಬ್ಯಾಂಕ್ ಒಕ್ಕೂಟ ಮಲ್ಯ ವಿರುದ್ಧ ಕೋರ್ಟ್ ನಲ್ಲಿ ಹೋರಾಟ ನಡೆಸುತ್ತಿದೆ. ಈ ಬ್ಯಾಂಕ್ ಗಳ ಕಾನೂನು ಹೋರಾಟದ ವೆಚ್ಚವನ್ನು ಮಲ್ಯ ನೀಡಬೇಕೆಂದು ನ್ಯಾಯಮೂರ್ತಿ ಆಯಂಡ್ರೋ ಖಡಕ್ ಸೂಚನೆ ನೀಡಿದ್ದಾರೆ. ಜೊತೆಗೆ ಬ್ರಿಟನ್ ನಲ್ಲಿ ನಡೆದ ಕರ್ನಾಟಕ ಸಾಲ ವಸೂಲಾತಿ ಪ್ರಾಧಿಕಾರದ ಪ್ರಕರಣದ ವಿಚಾರಣೆ ವೆಚ್ಛ ನೀಡುವಂತೆಯೂ ಸೂಚನೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments