ಕಿಂಗ್ ಫಿಷರ್ ದೊರೆ ವಿಜಯ್ ಮಲ್ಯ ಮೂರನೇ ಮದುವೆಯ ತಯಾರಿಯಲ್ಲಿದ್ದಾರಂತೆ!

Webdunia
ಗುರುವಾರ, 29 ಮಾರ್ಚ್ 2018 (11:05 IST)
ಲಂಡನ್: ಭಾರತದ ಬ್ಯಾಂಕುಗಳಿಗೆ 9 ಸಾವಿರ ಕೋಟಿ ರುಗಳಿಗೂ ಅಧಿಕ ಮೊತ್ತದ ಸಾಲವನ್ನು ಹಿಂತಿರುಗಿಸಲು ಆಗದೆ, ಲಂಡನ್ನಿಗೆ ಹಾರಿರುವ ಉದ್ಯಮಿ ವಿಜಯ್ ಮಲ್ಯಗೆ ಈಗ ಕಲ್ಯಾಣ ಯೋಗ ಕೂಡಿ ಬಂದಿದೆ. ತಮ್ಮ 62ನೇ ವಯಸ್ಸಿನಲ್ಲಿ ಮೂರನೇ ಬಾರಿಗೆ ಮದುವೆಯಾಗುತ್ತಿದ್ದಾರೆ.


ಬಹು ಕಾಲದ ಸಂಗಾತಿ ಪಿಂಕಿ ಲಾಲ್ವಾನಿಯನ್ನು ಮದುವೆಯಾಗಲು ಮಲ್ಯ ನಿರ್ಧರಿಸಿದ್ದಾರೆ. 2011 ರಲ್ಲಿ ಕಿಂಗ್ ಫಿಶರ್ ಏರ್ ಲೈನ್ಸ್ ನಲ್ಲಿ ಸಹಾಯಕ ಗಗನಸಖಿಯಾಗಿ ಕೆಲಸಕ್ಕೆ ಸೇರಿಕೊಂಡ ಪಿಂಕಿ ಈಗ ಮಲ್ಯ ಅವರ ಮಡದಿಯಾಗಲಿದ್ದಾರೆ.
ಮಲ್ಯ ಅವರು ಕಷ್ಟದ ದಿನಗಳನ್ನು ಎದುರಿಸುತ್ತಿದ್ದ ವೇಳೆಯಲ್ಲಿ ಜತೆಯಲ್ಲಿದ್ದುಕೊಂಡು ಬೆಂಬಲಕ್ಕೆ ನಿಂತಿದ್ದು ಪಿಂಕಿ ಲಾಲ್ವಾನಿಯಂತೆ. ಲಂಡನ್ ವೆಸ್ಟ್ ಮಿನಿಸ್ಟರ್ ಕೋರ್ಟ್ ನಲ್ಲಿ ಗಡಿಪಾರು ಪ್ರಕರಣದ ವಿಚಾರಣೆ ವೇಳೆಯಲ್ಲಿಯೂ ಪಿಂಕಿ ಲಂಡನ್ನಿನ ಮ್ಯಾಜಿಸ್ಟ್ರೇಟ್ ಕೋರ್ಟಿಗೂ ಬಂದಿದ್ದರಂತೆ.




ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಹಾವೇರಿ: ನೀಡದ ಬೆಡ್‌, ಕಾರಿಡಾರ್‌ನಲ್ಲೇ ಹೆರಿಗೆ, ನೆಲಕ್ಕೆ ಬಿದ್ದು ಶಿಶು ಸಾವು

ಪತ್ನಿ ಪಾರ್ವತಿ ಆರೋಗ್ಯ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments