ಇಂದು ಮೊದಲ ಹಂತದ ಮತದಾನ

Webdunia
ಗುರುವಾರ, 10 ಫೆಬ್ರವರಿ 2022 (06:06 IST)
ಲಕ್ನೊ : ತೀವ್ರ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮತದಾನ ನಡೆಯಲಿದೆ.

ಇಂದು ಮೊದಲ ಹಂತದಲ್ಲಿ 11 ಜಿಲ್ಲೆಯ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೂ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಮತದಾನ ಪ್ರಕ್ರಿಯೆಗಳು ನಡೆಯಲಿದೆ.

ಮೊದಲ ಹಂತದ ಈ ಚುನಾವಣೆ ಪಶ್ಚಿಮ ಉತ್ತರ ಪ್ರದೇಶದಲ್ಲಿದ್ದು, ಇದು ಉಳಿದ ಹಂತದ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಮೊದಲ ಹಂತದಲ್ಲಿ ಸಚಿವರಾದ ಶ್ರೀಕಾಂತ್ ಶರ್ಮಾ, ಸುರೇಶ್ ರಾಣಾ, ಸಂದೀಪ್ ಸಿಂಗ್, ಕಪಿಲ್ ದೇವ್ ಅಗರ್ವಾಲ್, ಅತುಲ್ ಗಾರ್ಗ್ ಮತ್ತು ಚೌಧುರಿ ಲಕ್ಷ್ಮಿ ನಾರಾಯಣ್ ಸೇರಿದಂತೆ ಹಲವು ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ ಆಗಿ ಒಂದು ವರ್ಷ, ದಿಡೀರ್ ಕೂಂಬಿಂಗ್ ನಡೆಸಿದ ಎಎನ್‍ಎಫ್ ಪೊಲೀಸರು

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಮುಂದಿನ ಸುದ್ದಿ
Show comments