ಯುದ್ಧ : ಕೊಲ್ಲಲ್ಪಟ್ಟ ಮಕ್ಕಳನ್ನು ಸ್ಮರಿಸಿದ ಉಕ್ರೇನ್

Webdunia
ಸೋಮವಾರ, 21 ಮಾರ್ಚ್ 2022 (08:47 IST)
ಕೀವ್ : ರಷ್ಯಾ, ಉಕ್ರೇನ್ ಮೇಲೆ ತನ್ನ ಆಕ್ರಮಣವನ್ನು ಮಂದುವರೆಸಿದೆ. ಯುದ್ಧಪೀಡಿತ ಉಕ್ರೇನ್ನಲ್ಲಿ ಸಾವು, ನೋವುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ.

 
ರಷ್ಯಾ ದಾಳಿಗೆ ಬಲಿಯಾದ ಮಕ್ಕಳನ್ನು ಸ್ಮರಿಸಲು ಖಾಲಿ ಸ್ಟ್ರಾಲರ್ಸ್ಗಳನ್ನು ಇಟ್ಟು  ಉಕ್ರೇನ್ ಮಂದಿ ಸ್ಮರಿಸಿದ್ದಾರೆ.

ಉಕ್ರೇನ್ನಲ್ಲಿ ಯುದ್ಧದಲ್ಲಿ ಪ್ರಾಣ ಬಿಟ್ಟವರಿಗಾಗಿ ಶೋಕಿಸುತ್ತಿರುವಾಗ, ರಷ್ಯಾದ ಆಕ್ರಮಣದ ನಂತರ ದೇಶದಲ್ಲಿ ಕೊಲ್ಲಲ್ಪಟ್ಟ ಮಕ್ಕಳನ್ನು ಸ್ಮರಿಸಲು ಎಲ್ವಿವ್  ನಗರದ ಕೇಂದ್ರ ಚೌಕದಲ್ಲಿ ಮಕ್ಕಳನ್ನೂ ಕೂರಿಸುವ ನೂರಾರು ಸ್ಟ್ರಾಲರ್ಸ್ಗಳನ್ನು ಸಾಲಾಗಿ ಇಟ್ಟು ಸ್ಮರಿಸಲಾಯಿತ್ತು.

ಎಲ್ವಿವ್ ಸಿಟಿ ಹಾಲ್ನಲ್ಲಿ 109 ಸ್ಟ್ರಾಲರ್ಸ್ ಅಥವಾ ತಳ್ಳುಗಾಡಿಗಳನ್ನು ಅಚ್ಚುಕಟ್ಟಾಗಿ ಸಾಲುಗಳಲ್ಲಿ ಇರಿಸಲಾಗಿತ್ತು. ಉಕ್ರೇನಿಯನ್ ಅಧಿಕಾರಿಗಳ ಪ್ರಕಾರ, ಯುದ್ಧದ ಪ್ರಾರಂಭದಿಂದಲೂ ಕೊಲ್ಲಲ್ಪಟ್ಟ ಪ್ರತಿ ಮಗುವಿನ ನೆನೆದು ಇವಾಗಿವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments