Webdunia - Bharat's app for daily news and videos

Install App

ಪತ್ನಿಯನ್ನು ಹತ್ಯೆ ಮಾಡಲು ಆರೋಪಿಯೊಬ್ಬ ಮಾಡಿದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?

Webdunia
ಗುರುವಾರ, 16 ಆಗಸ್ಟ್ 2018 (10:05 IST)
ಅಮೇರಿಕಾ : ಹೆಂಡತಿಗೆ ಹೊಡೆದ ಆರೋಪದ ಮೇಲೆ ಜೈಲು ಸೇರಿರುವ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಹತ್ಯೆಗೈಯಲು ಮಾಡಿದ ಮಾಸ್ಟರ್ ಪ್ಲ್ಯಾನ್ ಇದೀಗ ಬಯಲಾಗಿದೆ.

ಹೌದು. ಹೆಂಡತಿಗೆ ಹೊಡೆದ ಆರೋಪದ ಮೇಲೆ ಜೈಲು ಸೇರಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಲು ವಿಮಾನವನ್ನು ಮನೆ ಮೇಲೆ ಬೀಳಿಸಿದ ಘಟನೆ ಅಮೆರಿಕಾದ ಉಟಾದ ಪೇಸನ್ ನಗರದಲ್ಲಿ ನಡೆದಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.


ವಿಮಾನ ಬೀಳುವ ಕೆಲವೇ ಗಂಟೆ ಮೊದಲು ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಮನೆಗೆ ಡಿಕ್ಕಿ ಹೊಡೆಯುತ್ತಿದ್ದಂತೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದೆ. ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ತಾಯಿ ಹಾಗೂ ಮಗಳು ಮನೆಯಿಂದ ಹೊರಗೋಡಿ ಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆರೋಪಿ ಕೆಲಸ ಮಾಡ್ತಿದ್ದ ಕಂಪನಿಯ ವಿಮಾನವೇ ಪತನಗೊಂಡಿದೆ. ಆರೋಪಿ ಚಾಲಕನಿಗೆ  ಹಣ ನೀಡಿ ಪತ್ನಿ ಹತ್ಯೆಗೆ ಮುಂದಾಗಿದ್ದ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ

ಹನಿಮೂನ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್: ಸೋನಂ ಎರಡನೇ ಮದುವೆ

Arecanut price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು ಏರಿಕೆ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments