Select Your Language

Notifications

webdunia
webdunia
webdunia
webdunia

ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದ ಭಾರತೀಯ ಲಿಫ್ಟ್ ನೊಳಗೆ ಮಾಡಿದ್ದೇನು ಗೊತ್ತಾ?

ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದ ಭಾರತೀಯ ಲಿಫ್ಟ್ ನೊಳಗೆ ಮಾಡಿದ್ದೇನು ಗೊತ್ತಾ?
ದುಬೈ , ಮಂಗಳವಾರ, 3 ನವೆಂಬರ್ 2020 (06:47 IST)
ದುಬೈ : ಲಿಫ್ಟ್ ನೊಳಗೆ ಮಹಿಳೆಯೊಬ್ಬರಿಗೆ 39 ವರ್ಷದ ಭಾರತೀಯ ಪ್ರಜೆಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ  ಯುಎಇ ನಡೆದಿರುವುದಾಗಿ ತಿಳಿದುಬಂದಿದೆ.

ಮಹಿಳೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬಾಲಿಸಿಕೊಂಡು ಬಂದ ವ್ಯಕ್ತಿ ಲಿಫ್ಟ್ ನೊಳಗೆ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಬಳಿಕ ಆಕೆಯನ್ನು ಎಳೆದುಕೊಂಡು ಹೋಗಲು ಮುಂದಾದಾಗ ಆಕೆ ಗಟ್ಟಿಯಾಗಿ ಕೂಗಿದ ಪರಿಣಾಮ ಆತ ಪರಾರಿಯಾಗಿದ್ದಾನೆ.

ಈ ಬಗ್ಗೆ ಮಹಿಳೆ ತನ್ನ ಪತಿಗೆ ತಿಳಿಸಿದ್ದು, ಪತಿ ದುಬೈ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ತಕ್ಷಣ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣಕ್ಕೆ ಅತ್ತಿಗೆಯನ್ನೇ ಕೊಲೆ ಮಾಡಿಬಿಟ್ಟ!