Webdunia - Bharat's app for daily news and videos

Install App

ಲೈಂಗಿಕ ಕಿರುಕುಳ ನೀಡಿದ ವೈದ್ಯನಿಗೆ ನರ್ಸ್ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 6 ನವೆಂಬರ್ 2020 (09:30 IST)
ಯುಲಿನ್ : ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ 25 ವರ್ಷದ ಚೀನಾದ ನರ್ಸ್ ಒಬ್ಬರು ವೈದ್ಯನನ್ನು ಕೊಂದು ಅವನ ದೇಹವನ್ನು ಪೀಸ್ ಮಾಡಿ ಬೇಯಿಸಿ ಶೌಚಾಲಯಕ್ಕೆ ಹಾಕಿದ ಭಯಾನಕ  ಘಟನೆ ಗುವಾಂಗ್ ಪ್ರದೇಶದ ಯುಲಿನ್ ನಲ್ಲಿ ನಡೆದಿದೆ.

ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬಳು ಆಸ್ಪತ್ರೆಯ ವೈದ್ಯನ ಬಳಿ ಹಣ ಪಡೆದಿದ್ದಳು. ಆದರೆ ಆತ ಈ ಹಣಕ್ಕೆ ಪ್ರತಿಯಾಗಿ ತನ್ನ ಬಳಿ ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯಿಸುತ್ತಿದ್ದ. ಇದರಿಂದ ಕೋಪಗೊಂಡ ನರ್ಸ್ ತನ್ನ ಮನೆಗೆ ಆತನನ್ನು ಕರೆದು ಆತನನ್ನು ಕೊಲೆ ಮಾಡಿ ದೇಹವನ್ನು ತುಂಡುತುಂಡಾಗಿ ಮಾಡಿ ಬೇಯಿಸಿ  ಶೌಚಾಲಯಕ್ಕೆ ಸುರಿದಿದ್ದಾಳೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ನರ್ಸ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಇದೀಗ ನ್ಯಾಯಾಲಯ ಆಕೆಗೆ ಮರಣದಂಡನೆ ಶಿಕ್ಷೆ ವಿಧಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ