ಕೋಮಾ ಸ್ಥಿತಿಗೆ ತಲುಪಿದ ವ್ಯಕ್ತಿ ಪ್ರಜ್ಞೆ ಬಂದ ಬಳಿಕ ಕೇಳಿದ ವಸ್ತು ಯಾವುದು ಗೊತ್ತೆ?

Webdunia
ಶನಿವಾರ, 11 ಜನವರಿ 2020 (05:46 IST)
ಆಸ್ಟ್ರೇಲಿಯಾ : ಆಸ್ಟ್ರೇಲಿಯಾದ ಕಾಡ್ಗಿಚ್ಚಿಗೆ ಸಿಲುಕಿ ಕೋಮಾ ಸ್ಥಿತಿಗೆ ತಲುಪಿದ ವ್ಯಕ್ತಿಯೊಬ್ಬ ಪ್ರಜ್ಞೆ ಬಂದ ಬಳಿಕ ಕೇಳಿದ ವಸ್ತುವನ್ನು ಕೇಳಿ ಆಸ್ಪತ್ರೆಯ ಸಿಬ್ಬಂದಿಗಳು ದಂಗಾಗಿದ್ದಾರೆ.



ಹೌದು. ಓಕ್ ಬ್ಯಾಂಕ್ ರೇಸಿಂಗ್ ಕ್ಲಬ್ ಚೇರ್ಮನ್ ಜಾನ್ ಗ್ಲಾಟ್ಜ್  (73)ಎಂಬುವವರು  ಆಸ್ಟ್ರೇಲಿಯಾದ ಕಾಡ್ಗಿಚ್ಚಿನಿಂದ ತನ್ನ ಮನೆ ಮತ್ತು ಕುದುರೆಯನ್ನು ಕಾಪಾಡಲು ಹೋಗಿ ಬೆಂಕಿಗೆ ಸಿಲುಕಿದ್ದಾರೆ. ಈ ಘಟನೆಯಲ್ಲಿ ಅವರ ದೇಹ 60% ನಷ್ಟು ಸುಟ್ಟು ಹೋಗಿದ್ದು, ಕೋಮಾ ಸ್ಥಿತಿಗೆ ತಲುಪಿದ್ದಾರೆ. ಇವರನ್ನು ಅಡಿಲೇಡ್ ಹಿಲ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಕೋಮಾ ಸ್ಥಿತಿಗೆ ತಲುಪಿದ ಹಿನ್ನಲೆ ಇವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ ಪ್ರಜ್ಞೆ ಬಂದ ಬಳಿಕ ಆಸ್ಪತ್ರೆಯ ಸಿಬ್ಬಂದಿಗಳು ನಿಮಗೆ ಕುಡಿಯಲು ನೀರು ಬೇಕೆ? ಎಂದು ಕೇಳಿದ್ದಾರೆ. ಆದರೆ ಈತ ನನಗೆ ಬಿಯರ್ ಬೇಕು ಎಂದು ಕೇಳಿದ್ದು, ಆತನ ಮಾತನ್ನು ಕೇಳಿ ಒಮ್ಮೆ ಆಸ್ಪತ್ರೆಯ ಸಿಬ್ಬಂದಿಗಳು ದಂಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಮುಂದಿನ ಸುದ್ದಿ
Show comments