Webdunia - Bharat's app for daily news and videos

Install App

ಚೀನಾ ಯುದ್ಧತಂತ್ರ ಕ್ರಮಗಳನ್ನು ಅನುಸರಿಸುತ್ತಿರುವ ಕಾರಣವಾದ್ರು ಏನು?

Webdunia
ಶುಕ್ರವಾರ, 5 ನವೆಂಬರ್ 2021 (13:48 IST)
ಭಾರತದೊಂದಿಗೆ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ತನ್ನ ಹಕ್ಕುಗಳನ್ನು ಒತ್ತಿಹೇಳಲು ಚೀನಾ ಒತ್ತಡ ಮತ್ತು ಯುದ್ಧತಂತ್ರದ ಕ್ರಮಗಳನ್ನು ಅನುಸರಿಸುತ್ತಿದೆ.
ಮತ್ತು ಬಿಕ್ಕಟ್ಟಿನ ಸಮಯದಲ್ಲಿ ಹಾಗೂ ನಂತರದ ಸಮಯದಲ್ಲಿ ಭಾರತದ ಜೊತೆಗಿನ ತನ್ನ ಸಂಬಂಧ ಗಾಢವಾಗದಂತೆ ತಡೆಯಲು ವಿಫಲವಾಗಿದೆ ಅಂತ ಚೀನಾದ ಮಿಲಿಟರಿ ಆಧುನೀಕರಣ ಬಗ್ಗೆ ಪ್ರಮುಖ ವರದಿಯಲ್ಲಿ ಅಮೆರಿಕ ಹೇಳಿದೆ. ತೈವಾನ್ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿಕ ಮತ್ತು ಚೀನಾ ನಡುವಿನ ಉದ್ವಿಗ್ನತೆಯ ನಡುವೆ ಪೆಂಟಗನ್ ವರದಿ ಬಂದಿದೆ. ಮತ್ತು ತೈವಾನ್ ಅನ್ನು ರಕ್ಷಿಸುವ ಸಾಮರ್ಥ್ಯ ಅಮೆರಿಕ ಸೇನೆಗೆ ಇದೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಅಂತ ಅಮೆರಿಕ ಸಶಸ್ತ್ರ ಪಡೆಗಳ ಮುಖ್ಯಸ್ಥ ಜಾಯಿಂಟ್ ಚೀಫ್ಸ್ ಚೇರ್ಮನ್ ಮಾರ್ಕ್ ಮಿಲೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments