Webdunia - Bharat's app for daily news and videos

Install App

ಸೆಕ್ಸ್ ಆಟದಲ್ಲಿ ತೊಡಗಿ ವ್ಯಕ್ತಿಯೊಬ್ಬ ಮಾಡಿಕೊಂಡ ಎಡವಟ್ಟೇನು ಗೊತ್ತಾ...?

Webdunia
ಶನಿವಾರ, 6 ಜನವರಿ 2018 (07:24 IST)
ಬ್ರಿಟನ್ : ಸೆಕ್ಸ್ ನಿಂದಾಗಿ ಒಂದಲ್ಲ ಒಂದು ಎಡವಟ್ಟುಗಳು ಆಗುತ್ತಲೇ ಇರುತ್ತದೆ. ಬ್ರಿಟನ್ ನಲ್ಲಿ ವ್ಯಕ್ತಿಯೊಬ್ಬನ ಖಾಸಗಿ ಅಂಗದಲ್ಲಿ ಉಂಗುರ ಸಿಕ್ಕಿ ಬಿದ್ದ ಒಂದು ವಿಚಿತ್ರ ಘಟನೆ ನಡೆದಿದೆ.


ಆತ ಲೈಂಗಿಕ ಆಟದ ವೇಳೆ ಆತನ ಖಾಸಗಿ ಅಂಗದೊಳಗೆ ಈ ಸೆಕ್ಸ್ ಡಾಲ್ ಸಿಕ್ಕಿಹಾಕಿಕೊಂಡಿತ್ತು. ತಕ್ಷಣ ಆತ ಆಸ್ಪತ್ರೆಗೆ ಬಂದರೂ ನರ್ಸ್ ಹಾಗು ವೈದ್ಯರಿಂದ ಉಂಗುರ ಹೊರತೆಗೆಯಲು ಸಾಧ್ಯವಾಗಲಿಲ್ಲ. ಸುಮಾರು 4 ಗಂಟೆಗಳ ಕಾಲ ರಿಂಗ್ ತೆಗೆಯಲು ವೈದ್ಯರು ಪ್ರಯತ್ನಿಸಿದರೂ ಅದನ್ನು ಅವರಿಂದ ಹೊರತೆಗೆಯಲಾಗಲಿಲ್ಲ. ನಂತರ ಅಗ್ನಿಶಾಮಕ  ಸಿಬ್ಬಂದಿ ಬಂದು ಸುಮಾರು 6 ಗಂಟೆಗಳ ಕಾಲ ಪ್ರಯತ್ನಿಸಿ ನಂತರ ರಿಂಗನ್ನು ಹೊರತೆಗೆದರು. ಆ ರಿಂಗನ್ನು ಕತ್ತರಿಸಿ ತೆಗೆಯುವ ನಿರ್ಧಾರಕ್ಕೆ ಬಂದು ನಂತರ ಅದು ಅಪಾಯಕಾರಿಯಾದ್ದರಿಂದ ಸೂಕ್ಷ್ಮ ವಸ್ತು ಬಳಸಿ ರಿಂಗ್ ಕತ್ತರಿಸಿ ಹೊರಗೆ ತೆಗೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ