Select Your Language

Notifications

webdunia
webdunia
webdunia
webdunia

ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ!

ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ!
ಪ್ಯಾರಿಸ್ , ಮಂಗಳವಾರ, 17 ಮೇ 2022 (11:16 IST)
ಪ್ಯಾರಿಸ್ : ಭಾರತದಲ್ಲಿ ಗೋಧಿ ರಫ್ತುವನ್ನು ನಿಷೇಧಿಸಿದ ಬೆನ್ನಲ್ಲೇ ವಿಶ್ವ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯು ದಾಖಲೆ ಪ್ರಮಾಣದಲ್ಲಿ ಏರಿಕೆ ಆಗಿದೆ.
 
ಯುರೋಪ್ ಮಾರುಕಟ್ಟೆಯಲ್ಲಿ ಪ್ರತಿ ಟನ್ಗೆ 435 ಯುರೋಗಳಿಗೆ (35,311 ರೂ.) ಏರಿಕೆ ಕಂಡಿದೆ. ಅಂದರೆ ಪ್ರತಿ ಟನ್ಗೆ ಅಂದಾಜು 1053 ರೂ.ನಷ್ಟು ಹೆಚ್ಚಳವಾಗಿದೆ.

ಗೋಧಿ ರಫ್ತು ಮಾಡುವ ರಾಷ್ಟ್ರಗಳಲ್ಲಿ ರಷ್ಯಾ ಮತ್ತು ಉಕ್ರೇನ್ ಪ್ರಮುಖವಾಗಿದ್ದವು. ಆದರೆ ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಎಲ್ಲಾ ಬೆಲೆಯೂ ಗಗನಕ್ಕೆ ಏರಿತ್ತು. ಅದರ ಜೊತೆಗೆ ಗೋಧಿಯೂ ಬೆಲೆಯೂ ಏರಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಗೋಧಿಗೆ ಹೆಚ್ಚಿನ ಬೆಲೆ ಬಂದಿತ್ತು. 

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತೆಗೆ ಮತ್ತು ಬರಿಸಿ ಗ್ಯಾಂಗ್ ರೇಪ್