Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾ ನೂತನ ಪ್ರಧಾನಿ ಯಾರು?

ಆಸ್ಟ್ರೇಲಿಯಾ ನೂತನ ಪ್ರಧಾನಿ ಯಾರು?
ಆಸ್ಟ್ರೇಲಿಯಾ , ಮಂಗಳವಾರ, 24 ಮೇ 2022 (07:50 IST)
ಕ್ಯಾನ್ಬೆರಾ : ಆಸ್ಟ್ರೇಲಿಯಾ ನೂತನ ಪ್ರಧಾನಿಯಾಗಿ ಅಂಥೋನಿ ಎಲ್ಬನೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜಪಾನ್ನಲ್ಲಿ ನಡೆಯುತ್ತಿರುವ ಟೋಕಿಯೊ ಶೃಂಗಸಭೆಗೂ ಮುನ್ನವೇ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ಎಲ್ಬನೀಸ್ ಜಯದ ಹಾದಿ ಮುಟ್ಟಿದ್ದು ಬೆಂಬಲಿಗರು ಸಂಭ್ರಮಿಸಿದ್ದಾರೆ. 

ಎಲ್ಬನೀಸ್ ಗವರ್ನರ್-ಜನರಲ್ ಡೇವಿಡ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್,

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಭದ್ರತಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಟೋಕಿಯೊಗೆ ಪ್ರಯಾಣ ಬೆಳೆಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೇಸ್ ನಿಂದ ಟಿಕೆಟ್ ಘೋಷಣೆ