ಇಟಲಿ : ಗಂಡ- ಹೆಂಡತಿಯ ನಡುವೆ ಭಿನ್ನಾಭಿಪ್ರಾಯಗಳು, ಕೋಪ-ತಾಪ-ಜಗಳಗಳು ಸಾಮಾನ್ಯ. ಒಬ್ಬರಿಗೆ ಒಬ್ಬರು ಹೊಂದಾಣಿಕೆ ಮಾಡಿಕೊಂಡು ಹೋದರೆ ಎಲ್ಲವೂ ಸರಿಯಾಗುತ್ತದೆ.
ಕೆಲವರು ಸಣ್ಣಪುಟ್ಟ ವಿಷಯಕ್ಕೂ ಡೈವೋರ್ಸ್ ಪಡೆಯುವ ನಿರ್ಧಾರ ಮಾಡುತ್ತಾರೆ. ಆದರೆ, ಇಟಲಿಯಲ್ಲಿ ಒಬ್ಬ ವ್ಯಕ್ತಿ ತನ್ನ ಹೆಂಡತಿಯನ್ನು ತಪ್ಪಿಸಿಕೊಳ್ಳಲು ಪೊಲೀಸರ ಸಹಾಯಕ್ಕಾಗಿ ಮನವಿ ಮಾಡಿದ್ದಾನೆ.