Webdunia - Bharat's app for daily news and videos

Install App

ಶೀಘ್ರವೇ ಡೊನಾಲ್ಡ್ ಟ್ರಂಪ್ ಬಂಧನ?

Webdunia
ಮಂಗಳವಾರ, 21 ಮಾರ್ಚ್ 2023 (09:35 IST)
ವಾಷಿಂಗ್ಟನ್ : 2016ರ ಚುನಾವಣೆಗೂ ಮುನ್ನ ಪೋರ್ನ್ ಸ್ಟಾರ್ ಒಬ್ಬರಿಗೆ ಹಣ ನೀಡಿರುವ ಆರೋಪದ ಮೇಲೆ ಮಂಗಳವಾರ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
 
ಈ ಹಿನ್ನೆಲೆ ಟ್ರಂಪ್ ತಮ್ಮ ಬೆಂಬಲಿಗರಿಗೆ ಬಂಧನದ ವಿರುದ್ಧ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ವರದಿಗಳ ಪ್ರಕಾರ ಟ್ರಂಪ್ ಅವರು ಈ ಹಿಂದೆ ಪೋರ್ನ್ ಸ್ಟಾರ್ ಸ್ಟಾರ್ಮಿ ಡೇನಿಯಲ್ (ನಿಜವಾದ ಹೆಸರು ಸ್ಟೆಫನಿ ಕ್ಲಿಫರ್ಡ್) ಅವರೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ.

2016ರ ಚುನಾವಣೆ ವೇಳೆ ಈ ಸಂಬಂಧ ಬಹಿರಂಗಪಡಿಸುವುದನ್ನು ತಡೆಯಲು ಟ್ರಂಪ್ ಆಕೆಗೆ 1,30,000 ಡಾಲರ್ (ಸುಮಾರು 1,07,00,000 ರೂ.) ನೀಡಿದ್ದರು ಎಂಬುದು ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments