Webdunia - Bharat's app for daily news and videos

Install App

ಯುವತಿಯ ಮೇಲೆ ರೇಪ್ ಎಸಗಿದ ನಕಲಿ ಅಧಿಕಾರಿ

Webdunia
ಬುಧವಾರ, 20 ಮಾರ್ಚ್ 2019 (19:41 IST)
ದುಬೈ: ಪಾರ್ಕ್‌ನಲ್ಲಿ ಗೆಳೆಯನೊಂದಿಗೆ ಕುಳಿತಿದ್ದ ಯುವತಿಯನ್ನು ಬೆದರಿಸಿದ ನಕಲಿ ಅಧಿಕಾರಿಯೊಬ್ಬ ಆಕೆಯನ್ನು ಬಲವಂತವಾಗಿ ಕರದೆುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ. 
ಪಾಕಿಸ್ತಾನದಿಂದ ಉದ್ಯೋಗಕ್ಕಾಗಿ ದುಬೈಗೆ ಆಗಮಿಸಿದ್ದ ಮಹಿಳೆ ತನ್ನ ಗೆಳೆಯನೊಂದಿಗೆ ಪಾರ್ಕ್‌ನಲ್ಲಿ ವಿಹರಿಸುತ್ತಿದ್ದರು. ಅಲ್ಲಿಗೆ ಬಂದ 46 ವರ್ಷದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬ ತಾನು ಮುನ್ಸಿಪಾಲಿಟಿಯಲ್ಲಿ ಅಧಿಕಾರಿಯಾಗಿದ್ದು 500 ದಿನಾರ್ ದಂಡ ಪಾವತಿಸಿ ಇಲ್ಲವಾದಲ್ಲಿ ಪೊಲೀಸ್ ಠಾಣೆಗೆ ಬನ್ನಿ ಎಂದು ಒತ್ತಾಯಿಸಿದ್ದಾನೆ. 
 
ಪಾರ್ಕ್‌ಗೆ ಬಂದ ನಕಲಿ ಅಧಿಕಾರಿ ತನ್ನ ಗುರುತಿನ ಚೀಟಿ ತೋರಿಸಿ ಸಂಜೆ 6 ಗಂಟೆಯ ನಂತರ ಪಾರ್ಕ್‌ನಲ್ಲಿ ಕುಳಿತಿರುವುದು ಅಪರಾಧವಾಗಿದ್ದು, ನಿನ್ನ ಜೊತೆ ಯುವಕ ಯಾರು ಎಂದು ಅವನಿಗೆ ನಿನಗೆ ಏನು ಸಂಬಂಧ ಎಂದು ಪ್ರಶ್ನಿಸಿದ್ದಾನೆ.
 
ನನ್ನ ಗೆಳೆಯನಿಗೆ ರೇಪ್, ಅಪಹರಣ ಸೇರಿದಂತೆ ಇತರ ಕೇಸ್‌ಗಳನ್ನು ದಾಖಲಿಸುವುದಾಗಿ ಬೆದರಿಸಿದ್ದಾನೆ. ಇದರಿಂದ ಕಂಗಾಲಾದ ಗೆಳೆಯ ಮೌನವಾಗಿದ್ದಾನೆ. ಕೂಡಲೇ ನಕಲಿ ಅಧಿಕಾರಿ ನನ್ನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಒಂದು ವೇಳೆ ಕಿರುಚಿದಲ್ಲಿ ಹತ್ಯೆಗೈದು ಸಮುದ್ರಕ್ಕೆ ಎಸೆಯುವುದಾಗಿ ಬೆದರಿಸಿದ್ದಾನೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments