Webdunia - Bharat's app for daily news and videos

Install App

ಬಂಧಿಸಿ ಜೈಲಿಗಟ್ಟಿದ ಪೊಲೀಸ್ ಅಧಿಕಾರಿಯ ಪ್ರಾಣ ಉಳಿಸಿದ ಮಹಿಳೆ

Webdunia
ಸೋಮವಾರ, 14 ಸೆಪ್ಟಂಬರ್ 2020 (09:53 IST)
ಅಲಬಾಮಾ : ತನ್ನನ್ನು ಹಲವು ಬಾರಿ ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿಗೆ ಕಿಡ್ನಿ ನೀಡಿ ಮಹಿಳೆಯೊಬ್ಬಳು  ಆತನ  ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾಳೆ.

ಜೋಸೆಲಿನ್ ಜೇಮ್ಸ್ ಎಂಬ ಅಲಬಾಮಾದ ಮಹಿಳೆ ಮಾದಕ ದ್ರವ್ಯ ವ್ಯಸನಿಯಾಗಿದ್ದಳು. ಈ ಹಿನ್ನಲೆಯಲ್ಲಿ ಆಕೆಯನ್ನು ಫಿಲ್ ಕ್ಯಾಂಪ್ಟೆಲ್ ಪೊಲೀಸ್ ಇಲಾಖೆಯ ಅಧಿಕಾರಿ  ಟೆರೆಲ್ ಪಾಟರ್ 16 ಬಾರಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಆದರೆ ಅಧಿಕಾರಿ  ಟೆರೆಲ್ ಪಾಟರ್ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರ ಜೀವ ಉಳಿಯಲು ಕಿಡ್ನಿಯ ಅವಶ್ಯಕತೆ ಇತ್ತು. ಆಗ ದೇವರಂತೆ ಬಂದ ಜೋಸೆಲಿನ್ ಜೇಮ್ಸ್ ಅಧಿಕಾರಿಗೆ ತನ್ನ ಕಿಡ್ನಿಯನ್ನು ನೀಡಿ ಅವರ ಜೀವ ಉಳಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ