Webdunia - Bharat's app for daily news and videos

Install App

ವಿಶ್ವದ 2ನೇ ಸುದೀರ್ಘ ಆಳ್ವಿಕೆ ನಡೆಸಿದ ಹಿರಿಮೆ!

Webdunia
ಸೋಮವಾರ, 13 ಜೂನ್ 2022 (14:04 IST)
ಲಂಡನ್ : ಬ್ರಿಟನ್ನ ಹಾಲಿ ರಾಣಿ 2ನೇ ಎಲಿಜಬೆತ್ (96), ವಿಶ್ವದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಆಡಳಿತ ನಡೆಸಿದ ಎರಡನೇ ವ್ಯಕ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಈ ಮೂಲಕ ಇದುವರೆಗೂ 2ನೇ ಸ್ಥಾನದಲ್ಲಿದ್ದ ಥಾಯ್ಲೆಂಡ್ನ ರಾಜ ಭೂಮಿಬೋಲ್ ಅದ್ಯುಲ್ದೇಜ್ ಅವರನ್ನು 3ನೇ ಸ್ಥಾನಕ್ಕೆ ತಳ್ಳಿದ್ದಾರೆ.

1953ರಲ್ಲಿ ಪಟ್ಟಾಭಿಷೇಕವಾಗಿ ಅಧಿಕಾರದ ಗದ್ದುಗೆಯೇರಿದ ರಾಣಿ 2ನೇ ಎಲಿಜಬೆತ್ 2015ರಲ್ಲಿಯೇ ರಾಣಿ ವಿಕ್ಟೋರಿಯಾ ಆಳ್ವಿಕೆಯ ಅವಧಿಯನ್ನು ಮೀರಿಸಿ, ಅತಿ ಹೆಚ್ಚು ಅವಧಿ ಬ್ರಿಟನ್ ಅನ್ನು ಆಳಿದ ರಾಣಿ ಎನಿಸಿಕೊಂಡಿದ್ದರು.

ರಾಣಿ ಅಧಿಕರಕ್ಕೇರಿ 70 ವರ್ಷಗಳಾದ ಹಿನ್ನೆಲೆಯಲ್ಲಿ ಬ್ರಿಟನ್ನಲ್ಲಿ ಪ್ಲಾಟಿನಂ ಜ್ಯುಬಿಲಿ ಕಾರ್ಯವನ್ನು ಆಯೋಜಿಸಲಾಗಿದೆ.

ಥೈಲೆಂಡಿನ ರಾಜ ಭೂಮಿಬೋಲ್ ಅದುಲ್ಯದೇಜ್ ಅವರ ದಾಖಲೆಯನ್ನು ಮೀರಿಸಿ ರಾಣಿ ಎಲಿಜಬೆತ್ 2ನೇ ಅತಿ ಹೆಚ್ಚು ಅವಧಿ ಆಡಳಿತ ನಡೆಸಿದ ರಾಣಿಯೆನಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments