Webdunia - Bharat's app for daily news and videos

Install App

ಯುವತಿಯರನ್ನು ವಿಮಾನದಿಂದ ಹೊರದಬ್ಬಿದ ಸಿಬ್ಬಂದಿ, ಕಾರಣ ಕೇಳಿದ್ರೆ ಶಾಕ್ ಆಗ್ತೀರಿ!

Webdunia
ಸೋಮವಾರ, 27 ಮಾರ್ಚ್ 2017 (09:35 IST)
ನವದೆಹಲಿ: ಯುನೈಟೆಡ್ ಏರ್ ಲೈನ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವತಿಯರನ್ನು ಪ್ರಯಾಣ ಮಾಡದಂತೆ ತಡೆಹಿಡಿಯಲಾಯಿತು. ಅದಕ್ಕೆ ಕಾರಣವೇನು ಗೊತ್ತಾ?!

 

ಆ ಯುವತಿಯರು ಲೆಗ್ಗಿಂಗ್ಸ್ ಪ್ಯಾಂಟ್ ತೊಟ್ಟಿದ್ದೇ ಇದಕ್ಕೆ ಕಾರಣ. ಇನ್ನೊಬ್ಬ ಯುವತಿ  ಬೂದು ಬಣ್ಣದ ಲೆಗ್ಗಿಂಗ್ಸ್ ತೊಟ್ಟಿದ್ದಳು. ಆಕೆ ಡ್ರೆಸ್ ಬದಲಾಯಿಸಲು ಒಪ್ಪಿದ ಮೇಲೆ ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

 
ಯುವತಿಯರ ಬಳಿ ಉಡುಪು ಬದಲಾಯಿಸಲು ಒತ್ತಾಯಿಸಿದ್ದನ್ನು ಟೀಕಿಸಿದ ಟ್ವೀಟರಿಗರಿಗೆ ಉತ್ತರಿಸಿದ ಯುನೈಟೆಡ್ ಸಂಸ್ಥೆ ‘ಪ್ರಯಾಣಿಕರು ಸೂಕ್ತ ಉಡುಪು ಧರಿಸಿಲ್ಲದಿದ್ದರೆ, ಅವರ ಪ್ರಯಾಣಕ್ಕೆ ಅನುಮತಿ ನೀಡದೇ ಇರುವ ಹಕ್ಕು ಸಂಸ್ಥೆಗಿದೆ’ ಎಂದು ಸ್ಪಷ್ಟನೆ ನೀಡಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ಮುಂದಿನ ಸುದ್ದಿ
Show comments