Webdunia - Bharat's app for daily news and videos

Install App

ಮತ್ತೊಂದು ಥ್ರಿಲ್ಲರ್ ಪಂದ್ಯ ಸೋತ ಆರ್ ಸಿಬಿ

Webdunia
ಸೋಮವಾರ, 17 ಏಪ್ರಿಲ್ 2017 (05:07 IST)
ಬೆಂಗಳೂರು: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪುಣೆ ಸೂಪರ್ ಜೈಂಟ್ ಗಳ ವಿರುದ್ಧ 27 ರನ್ ಗಳಿಂದ ಸೋತಿದೆ.

 
ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಟೀವ್ ಸ್ಮಿತ್ ಬಳಗ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು.  ಅಗ್ರ ಕ್ರಮಾಂಕದ ನಾಲ್ವರು ಬ್ಯಾಟ್ಸ್ ಮನ್ ಗಳು ಉತ್ತಮ ರನ್ ಕಲೆ ಹಾಕಿದರೂ, ಅಂತ್ಯದಲ್ಲಿ ಪುಣೆ ಎಡವಿತು.

ಗೆಲುವಿನ ಬೆನ್ನತ್ತಿದ ಆರ್ ಸಿಬಿ ಪರ ನಾಯಕ ಕೊಹ್ಲಿ ಕೂಡಾ ನಿಂತು ಆಡದೇ ಇದ್ದುದರಿಂದ ತವರಿನಲ್ಲೇ ಮತ್ತೊಂದು ಸೋಲು ಕಾಣುವಂತಾಯಿತು. ಬೆಂಗಳೂರು ಅಂತಿಮವಾಗಿ 9 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಲಷ್ಟೇ ಶಕ್ತವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments