Daily Horoscope

ಎಂಎಸ್ ಧೋನಿಯ ವಿಶಿಷ್ಟ ದಾಖಲೆ! ಇದನ್ನು ಬೇರೆ ಯಾರೂ ಮಾಡಿಲ್ಲ!

Webdunia
ಶುಕ್ರವಾರ, 19 ಮೇ 2017 (08:04 IST)
ಪುಣೆ: ಮೊನ್ನೆ ನಡೆದ ಐಪಿಎಲ್ ಕ್ವಾಲಿಫೈಯರ್ ಪಂದ್ಯ ಗೆದ್ದ ಪುಣೆ ಸೂಪರ್ ಜೈಂಟ್, ಫೈನಲ್ ಗೇರಿದೆ. ಪುಣೆ ಮೊದಲ ಬಾರಿಗೆ ಫೈನಲ್ ಗೇರಿದ ಸಾಧನೆ ಮಾಡಿದರೆ ಆ ತಂಡದ ಆಟಗಾರ ಧೋನಿ ಹೊಸದೊಂದು ದಾಖಲೆ ಮಾಡಿದ್ದಾರೆ.

 
ಏಳು ಬಾರಿ ಐಪಿಎಲ್ ಫೈನಲ್ ನಲ್ಲಿ ಆಡಿದ ವಿಶಿಷ್ಟ ದಾಖಲೆ ಧೋನಿ ಪಾಲಾಗಲಿದೆ. ಇಂತಹದ್ದೊಂದು ದಾಖಲೆಯನ್ನು ಇದುವರೆಗೆ ಯಾವುದೇ ಕ್ರಿಕೆಟಿಗನೂ ಮಾಡಿರಲಿಲ್ಲ. ಧೋನಿಯೇ ಮೊದಲ ಆಟಗಾರ.

ಪುಣೆ ತಂಡದೊಂದಿಗೆ ಮೊದಲ ಬಾರಿಗೆ ಫೈನಲ್ ಆಡಲಿರುವ ಧೋನಿ ಇದಕ್ಕಿಂತ ಮೊದಲು ಆರು ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದೊಂದಗೆ ಐಪಿಎಲ್ ಫೈನಲ್ ಪಂದ್ಯವಾಡಿದ್ದರು. ವಿಶೇಷವೆಂದರೆ ಈ  ಬಾರಿ ಸಾಮಾನ್ಯ ಆಟಗಾರನಾಗಿ ಧೋನಿ ಫೈನಲ್ ಆಡಲಿದ್ದಾರೆ. ಆದರೂ ಈ ಫೈನಲ್ ಗೆ ಪುಣೆ ತಂಡವನ್ನು ಮುಟ್ಟಿಸಲು ಧೋನಿ ಭರ್ಜರಿ ಬ್ಯಾಟಿಂಗ್ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments