ಸ್ಟೀವ್ ಸ್ಮಿತ್ ಹೊಟ್ಟೆ ಕೆಡಿಸಿದ್ದು ಧೋನಿಯಂತೆ!

Webdunia
ಬುಧವಾರ, 12 ಏಪ್ರಿಲ್ 2017 (10:50 IST)
ಪುಣೆ: ಧೋನಿ ಮತ್ತು ಪುಣೆ ಐಪಿಎಲ್ ತಂಡದ ಮಾಲಿಕರ ನಡುವಿನ ಮುಸುಕಿನ ಗುದ್ದಾಟದಲ್ಲಿ ಪೆಟ್ಟು ತಿಂದವರು ನಾಯಕ ಸ್ಟೀವ್ ಸ್ಮಿತ್! ಧೋನಿ ಪ್ರತೀಕಾರಕ್ಕೆ ಪಂದ್ಯ ಮರೆತು ಸ್ಮಿತ್ ಟಾಯ್ಲೆಟ್ ನಲ್ಲಿ ಕೂರುವಂತಾಯಿತಂತೆ!

 

ಹೀಗಂತ ಧೋನಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ತಮಾಷೆ ಮಾಡುತ್ತಿದ್ದಾರೆ. ಅಸಲಿಗೆ ಸ್ಮಿತ್ ನಿನ್ನೆಯ ಪಂದ್ಯದಲ್ಲಿ ಆಡಿರಲಿಲ್ಲ. ಅದಕ್ಕೆ ಕಾರಣ ಅವರ ಹೊಟ್ಟೆ ಕೆಟ್ಟಿತ್ತು. ಹೀಗಾಗಿ ರೆಹಾನೆಯನ್ನು ನಾಯಕನಾಗಿ ಆಯ್ಕೆ ಮಾಡಲಾಗಿತ್ತು.

 
ಧೋನಿ ಇರುವಾಗ ಧೋನಿ ಬದಲಿಗೆ ರೆಹಾನೆಯನ್ನು ನಾಯಕನಾಗಿ ಮಾಡಿದ್ದಕ್ಕೆ ಅಭಿಮಾನಿಗಳ ಆಕ್ರೋಶ ತಾರಕಕ್ಕೇರಿತ್ತು. ಪುಣೆ ಮಾಲಿಕರನ್ನು ಅಭಿಮಾನಿಗಳು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು.

 
ಧೋನಿ ಮತ್ತು ಪುಣೆ ಮಾಲಿಕರ ನಡುವೆ ನಡೆಯುತ್ತಿರುವ ಗುದ್ದಾಟ ಈಗ ಗುಟ್ಟಾಗಿ ಉಳಿದಿಲ್ಲ. ಸಾಕ್ಷಿ ಧೋನಿ ನಿನ್ನೆ ಚೆನ್ನೈ ಸಮವಸ್ತ್ರ ಧರಿಸಿ ಫೋಟೋ ಪ್ರಕಟಿಸಿ ಸುದ್ದಿ ಮಾಡಿದ್ದರು. ಇದೀಗ ಅಭಿಮಾನಿಗಳು, ಧೋನಿ ತಮ್ಮ ಮೆಚ್ಚಿನ ಬಟರ್ ಚಿಕನ್ ತಿನಿಸಿ ಸ್ಮಿತ್ ಹೊಟ್ಟೆ ಹಾಳು ಮಾಡಿದರು ಎಂದು ತಮಾಷೆ ಮಾಡುತ್ತಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments