Webdunia - Bharat's app for daily news and videos

Install App

ಮತ್ತೊಮ್ಮೆ ಜಂಟಲ್ ಮ್ಯಾನ್ ಎನಿಸಿಕೊಂಡ ಧೋನಿ

Webdunia
ಗುರುವಾರ, 4 ಮೇ 2017 (10:59 IST)
ಕೋಲ್ಕೊತ್ತಾ: ಎಂ. ಎಸ್ ಧೋನಿ ಕ್ರಿಕೆಟ್ ನ ಜಂಟ್ಲ್ ಮ್ಯಾನ್ ಎಂದು ಮತ್ತೊಮ್ಮೆ ನಿರೂಪಿಸಿದ್ದಾರೆ. ಇದು ನಡೆದಿದ್ದು ಪುಣೆ ಮತ್ತು ಕೋಲ್ಕತ್ತಾ ನಡುವಿನ  ಐ ಪಿ ಎಲ್ ಪಂದ್ಯದಲ್ಲಿ.


ಪುಣೆ ಬ್ಯಾಟಿಂಗ್ ಮಾಡುತ್ತಿದ್ದಾಗ 17 ನೇ ಓವರ್ ನಲ್ಲಿ ಈಘಟನೆ ನಡೆಯಿತು. ಆಗ ಕುಲದೀಪ್ ಯಾದವ್ ಧೋನಿಗೆ ಬೌಲಿಂಗ್ ಮಾಡುತ್ತಿದ್ದರು. ಬಾಲ್ ಒಂದು ಧೋನಿ ಬ್ಯಾಟ್ ವಂಚಿಸಿ ವಿಕೆಟ್ ಕೀಪರ್ ಕೈ ಸೇರಿತು.

ಫೀಲ್ಡರ್ ಗಳು ಔಟ್ ಗಾಗಿ ಮನವಿ ಸಲ್ಲಿಸಿದರೂ ಅಂಪಯರ್ ತೀರ್ಪು ನೀಡಲು ಸಿದ್ದರಿರಲಿಲ್ಲ. ಆಗ ಧೋನಿ ತಾವೇ ಅಂಪಯರ್ ತೀರ್ಪಿಗಾಗಿ ಕಾಯದೇ ಕ್ರೀಸ್ ಬಿಟ್ಟು ಪೆವೆಲಿಯನ್ ಗೆ ಹೆಜ್ಜೆ ಹಾಕಿದರು.

ಯಾಕೆಂದರೆ ಆ ಬಾಲ್ ಧೋನಿ ಬ್ಯಾಟ್ ಕಂಡೂ ಕಾಣದಂತೆ ಸವರಿತ್ತು. ಅದು ಅಂಪಯರ್ ಕಣ್ಣಿಗೆ ಬಿದ್ದಿರಲಿಲ್ಲ. ಆದರೆ ಧೋನಿ ಅದನ್ನು ಅರಿತು ತಾವೇ ಕ್ರೀಸ್ ಬಿಡುವ ಮೂಲಕ ಜಂಟ್ಲ್ ಮ್ಯಾನ್ ಎನಿಸಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

ಮುಂದಿನ ಸುದ್ದಿ
Show comments