ಐಪಿಎಲ್: ಈ ಆವೃತ್ತಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರರೇ ಇಲ್ಲ!

Webdunia
ಶನಿವಾರ, 1 ಏಪ್ರಿಲ್ 2017 (11:41 IST)
ಮುಂಬೈ: ಐಪಿಎಲ್ ಆರಂಭವಾಗುವುದಕ್ಕೂ ಮೊದಲೇ ಒಬ್ಬರಾದ ಮೇಲೊಬ್ಬರಂತೆ ಗಾಯಾಳುಗಳ ಪಟ್ಟಿ ಬೆಳೆಯುತ್ತಲೇ ಇದೆ. ಇದರಿಂದ ನಷ್ಟವಾಗುತ್ತಿರುವುದು ಅಭಿಮಾನಿಗಳಿಗೆ.

 

ಹೊಸದಾಗಿ ಸೇರ್ಪಡೆಯಾಗುತ್ತಿರುವುದು ರವಿಚಂದ್ರನ್ ಅಶ್ವಿನ್ ಮತ್ತು ಮುರಳಿ ವಿಜಯ್. ಈಗಾಗಲೇ ಆರ್ ಸಿಬಿ ತಂಡದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಗಾಯಾಳುಗಳಾಗಿ ಐಪಿಎಲ್ ನಿಂದ ಹೊರ ಬಿದ್ದಿದ್ದಾರೆ.

 

ಇದೀಗ ಪುಣೆ ತಂಡ ರವಿಚಂದ್ರನ್ ಅಶ್ವಿನ್ ರನ್ನು ಕಳೆದುಕೊಂಡಿರುವುದು ನಿಜಕ್ಕೂ ಶಾಕ್.  ಆದರೆ ಇದುವರೆಗೆ ಗಾಯಾಳುವಾಗಿದ್ದ, ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಫಿಟ್ ಆಗಿದ್ದು, ಮುಂಬೈ ಪರ ಆಡಲಿದ್ದಾರೆ. ಇನ್ನು, ರವೀಂದ್ರ ಜಡೇಜಾ ಮತ್ತು ಉಮೇಶ್ ಯಾದವ್ ಗೆ ಎರಡು ವಾರ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರಂತೆ. ಹೀಗೇ ಆದರೆ, ಭಾರತದ ಸ್ಟಾರ್ ಆಟಗಾರರು ಯಾರೂ ಐಪಿಎಲ್ ನಲ್ಲಿ ನೋಡುವ ಭಾಗ್ಯ ಅಭಿಮಾನಿಗಳಿಗಿಲ್ಲ!

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments