ಐಪಿಎಲ್: ಮತ್ತೊಬ್ಬ ಟೀಂ ಇಂಡಿಯಾ ಆಟಗಾರನಿಗೆ ಪಿತೃ ವಿಯೋಗ

Webdunia
ಬುಧವಾರ, 12 ಏಪ್ರಿಲ್ 2017 (09:34 IST)
ನವದೆಹಲಿ: ಐಪಿಎಲ್ ಪಂದ್ಯಾವಳಿಯಲ್ಲಿ ಆಡುತ್ತಿರುವ ಮತ್ತೊಬ್ಬ ಕ್ರಿಕೆಟಿಗನಿಗೆ ಪಿತೃ ವಿಯೋಗವಾಗಿದೆ.  ಪುಣೆ ತಂಡದ ಮನೋಜ್ ತಿವಾರಿ ತಂದೆ ಶ್ಯಾಮ್ ಶಂಕರ್ ತಿವಾರಿ ಇಹಲೋಕ ತ್ಯಜಿಸಿದ್ದು, ಕ್ರಿಕೆಟಿಗ ಐಪಿಎಲ್ ಬಿಟ್ಟು ಮನೆಗೆ ತೆರಳಿದ್ದಾರೆ.

 

ನಿನ್ನೆ ನಡೆದ ಐಪಿಎಲ್ ಪಂದ್ಯದ ಟಾಸ್ ಸಂದರ್ಭದಲ್ಲಿ ಪುಣೆ ನಾಯಕ ಅಜಿಂಕ್ಯ ರೆಹಾನೆ ಹೇಳಿದ್ದಾರೆ. ಹೀಗಾಗಿ ತಿವಾರಿ ನಿನ್ನೆಯ ಪಂದ್ಯದಲ್ಲಿ ಆಡಿರಲಿಲ್ಲ. ತಿವಾರಿ ಬದಲು ರಾಹುಲ್ ತ್ರಿಪಾಟಿ ಕಣಕ್ಕಿಳಿದಿದ್ದರು.

 
ಮೊನ್ನೆಯಷ್ಟೇ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಆಟಗಾರ ರಿಷಬ್ ಪಂತ್ ತಂದೆಯನ್ನು ಕಳೆದುಕೊಂಡಿದ್ದರು. ನಂತರ ತಂಡಕ್ಕೆ ಮರಳಿದ ಅವರು, ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments