ಐಪಿಎಲ್: ರಾಜಸ್ತಾನ್ ರಾಯಲ್ಸ್ ತಂಡದಿಂದ ಬಂದ ಮಹತ್ವದ ಸುದ್ದಿ!

Webdunia
ಸೋಮವಾರ, 21 ಆಗಸ್ಟ್ 2017 (11:56 IST)
ಮುಂಬೈ: ಐಪಿಎಲ್ ನ ಮೊದಲ ಆವೃತ್ತಿ ಗೆದ್ದಿದ್ದ ರಾಜಸ್ತಾನ್ ರಾಯಲ್ಸ್ ತಂಡ ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ಎರಡು ವರ್ಷ ನಿಷೇಧಕ್ಕೊಳಗಾಗಿತ್ತು. ಅಜ್ಞಾತ ವಾಸ ಮುಗಿಸಿ ಮುಂದಿನ ಆವೃತ್ತಿಗೆ ಕಣಕ್ಕೆ ಮರಳುತ್ತಿರುವ ತಂಡ ಮಹತ್ವದ ಬದಲಾವಣೆಯೊಂದನ್ನು ಮಾಡಿಕೊಳ್ಳುತ್ತಿದೆ.

 
ರಾಜಸ್ತಾನ್ ರಾಯಲ್ಸ್ ತಂಡದ ಮಾಲಿಕರು ತಮ್ಮ ಕಂಪನಿ ಹೆಸರು ಬದಲಾಯಿಸಿಕೊಳ್ಳಲು ಚಿಂತನೆ ನಡೆಸಿದೆ. ಅದರ ಬಗ್ಗೆ  ಬಿಸಿಸಿಐಗೆ ಮನವಿಯನ್ನೂ ಮಾಡಿದೆ. ಆದರೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.

ಜೈಪುರ್ ಐಪಿಎಲ್ ಕ್ರಿಕೆಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಮಾಲಿಕತ್ವದ ರಾಜಸ್ಥಾನ್ ತನ್ನ ಸಂಸ್ಥೆಯ ಹೆಸರು ಬದಲಾವಣೆ ಮಾಡಲು ಮನವಿ ಮಾಡಿದೆ. ಅಲ್ಲದೆ, ಮೊಹಾಲಿಯಿಂದ ತನ್ನ ಕೇಂದ್ರವನ್ನು ಜೈಪುರಕ್ಕೆ ಸ್ಥಳಾಂತರಿಸಲೂ ಚಿಂತನೆ ನಡೆಸಿದೆಯಂತೆ. ಸದ್ಯದಲ್ಲೇ ಈ ಬಗ್ಗೆ ಘೋಷಣೆ ಹೊರಬೀಳಬಹುದು.

ಇದನ್ನೂ ಓದಿ.. ಇಂದಿರಾ ಕ್ಯಾಂಟೀನ್ ಇಫೆಕ್ಟ್ ಅಪ್ಪಾಜಿ ಕ್ಯಾಂಟೀನ್ ಮೇಲೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments