Webdunia - Bharat's app for daily news and videos

Install App

ಐಪಿಎಲ್: ಥ್ರಿಲ್ಲರ್, ಸಸ್ಪೆನ್ಸ್ ಪಂದ್ಯ ನೀಡಿದ ಪುಣೆ ರೈಸರ್ಸ್

Webdunia
ಮಂಗಳವಾರ, 25 ಏಪ್ರಿಲ್ 2017 (07:49 IST)
ಮುಂಬೈ: ಧೋನಿ ಇದ್ದಲ್ಲಿ ಸಸ್ಪೆನ್ಸ್ ಇದ್ದೇ ಇರುತ್ತದೆ ಎನ್ನಬಹುದೇನೋ. ನಿನ್ನೆಯ ಐಪಿಎಲ್ ಪಂದ್ಯದಲ್ಲೂ ಪುಣೆ ರೈಸರ್ಸ್ ಮುಂಬೈ ವಿರುದ್ಧ ಕೊನೆಯ ಓವರ್ ನಲ್ಲಿ ಮೂರು ರನ್ ಗಳ ಗೆಲುವು ಸಾಧಿಸಿತು.

 
ಗೆಲುವಿಗೆ 161 ರನ್ ಗಳ ಟಾರ್ಗೆಟ್ ಚೇಸ್ ಮಾಡಿದ ಮುಂಬೈ ಅಂತಿಮ ಓವರ್ ನಲ್ಲಿ ಎಡವಿತು. ಮುಂಬೈ ನಾಯಕ ರೋಹಿತ್ ಶರ್ಮಾ ಅರ್ಧಶತಕ ಗಳಿಸಿ ತಂಡವನ್ನು ಆಧರಿಸಲು ಯತ್ನಿಸಿದರು. ಆದರೆ ಕೊನೆಯ ಓವರ್ ಎಸೆದ ಜಯದೇವ್ ಉನಾದ್ಕಟ್ ಒಂದು ವಿಕೆಟ್ ಕಿತ್ತಿರಲ್ಲದೆ, ಒಂದು ರನೌಟ್ ಗೂ ಕಾರಣರಾದರು.

ಕೊನೆಯ ಓವರ್ ನಲ್ಲಿ 17 ರನ್ ಗಳಿಸಬೇಕಾದ ಅನಿವಾರ್ಯತೆಯಿತ್ತು. ಎರಡು ಸಿಕ್ಸರ್ ಸಿಡಿಸಿದರೂ, ಮುಂಬೈ ಗೆಲುವಿನ ಸಿಹಿ ಪಡೆಯಲು ವಿಫಲವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments