Webdunia - Bharat's app for daily news and videos

Install App

ಐಪಿಎಲ್: ಆರ್ ಸಿಬಿಗೆ ಸೋಲುವುದೊಂದೇ ಚಾಳಿ!

Webdunia
ಶನಿವಾರ, 6 ಮೇ 2017 (08:20 IST)
ಬೆಂಗಳೂರು: ಆರ್ ಸಿಬಿ ಬಹುಶಃ ಈ ಆವೃತ್ತಿಯ ಐಪಿಎಲ್ ನಲ್ಲಿ ಗೆಲ್ಲಬೇಕೆನ್ನುವ ವಿಷಯವನ್ನೇ ಮರೆತಂತಿದೆ. ಚೇಸಿಂಗ್ ವೀರರು ಇದ್ದರೂ ಸೋಲುತ್ತಿರುವುದಕ್ಕೆ ಅಭಿಮಾನಿಗಳಿಗೆ ತೀರಾ ನಿರಾಸೆಯಾಗಿದೆ.

 
ಕೇವಲ 138 ರನ್ ಗಳ ಸಣ್ಣ ಮೊತ್ತ ಚೇಸ್ ಮಾಡಲೂ ಆರ್ ಸಿಬಿಗೆ ಸಾಧ್ಯವಾಗಲಿಲ್ಲ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 19 ರನ್ ಗಳಿಂದ ಆರ್ ಸಿಬಿಯನ್ನು ಸೋಲಿಸಿತು. ಆರ್ ಸಿಬಿ 19 ಓವರ್ ಗಳಲ್ಲಿ 119 ರನ್ ಗಳಿಗೆ ಆಲ್ ಔಟ್ ಆಯಿತು.

ಪಂಜಾಬ್ ಪರ ಆಲ್ ರೌಂಡ್ ಪ್ರದರ್ಶನ ನೀಡಿದ ಅಕ್ಸರ್ ಪಟೇಲ್  ಪಂಜಾಬ್ ಗೆಲುವಿಗೆ ಮುನ್ನುಡಿ ಬರೆದರು. ಇದು ಯಾವುದೇ ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನಿಷ್ಟ ಮೊತ್ತ ಗಳಿಸಿಯೂ ಗೆಲುವು ಸಾಧಿಸಿದ ದಾಖಲೆಯಾಗಿದೆ.

ಆರ್ ಸಿಬಿಯ ಬಿಗ್ ಥ್ರೀ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ 6, ಕ್ರಿಸ್ ಗೇಲ್ 0 ಮತ್ತು ಎಬಿಡಿ ವಿಲಿಯರ್ಸ್ 10 ರನ್ ಗಳಿಗೆ ಔಟಾಗಿದ್ದು, ಆರ್ ಸಿಬಿಗೆ ದುಬಾರಿಯಾಗಿ ಪರಿಣಮಿಸಿತು. ಇದರೊಂದಿಗೆ 12 ಪಂದ್ಯಗಳಲ್ಲಿ 10 ಸೋಲು ಕಂಡ ಆರ್ ಸಿಬಿ ಕೊನೆಯ ಸ್ಥಾನಕ್ಕೆ ಇಳಿಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಆಂಡರ್ಸನ್ ತೆಂಡುಲ್ಕರ್ ಟ್ರೋಫಿಯಲ್ಲಿದೆ ಒಂದು ವಿಶೇಷತೆ ಏನದು ನೋಡಿ

ಮುಂದಿನ ಸುದ್ದಿ
Show comments