ಐಪಿಎಲ್: ಗುಜರಾತ್ ಹುಲಿಗಳ ವಿರುದ್ಧ ಗೇಯ್ಲ್, ಕೊಹ್ಲಿ ಬ್ರಹ್ಮಾಸ್ತ್ರ

Webdunia
ಬುಧವಾರ, 19 ಏಪ್ರಿಲ್ 2017 (09:02 IST)
ರಾಜ್ ಕೋಟ್: ಗುಜರಾತ್ ಲಯನ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ಎರಡೂ ತಂಡಗಳು ಸದ್ಯಕ್ಕೆ ಈ ಆವೃತ್ತಿಯ ಐಪಿಎಲ್ ನಲ್ಲಿ ಕುಂಟುತ್ತಾ ಸಾಗುತ್ತಿರುವ ತಂಡಗಳು. ಇದೀಗ ಬೆಂಗಳೂರು ತಂಡ ದುರ್ಬಲ ಗುಜರಾತ್ ವಿರುದ್ಧ ಪ್ರಯಾಸಕರ ಗೆಲುವು ದಾಖಲಿಸಲು ಯಶಸ್ವಿಯಾಗಿದೆ.

 
ನಿನ್ನೆ ನಡೆದ ಪಂದ್ಯದಲ್ಲಿ ಆರ್ ಸಿಬಿ ತಂಡ 21 ರನ್ ಗಳಿಂದ ಗೆಲುವು ದಾಖಲಿಸಿದೆ. ನಿನ್ನೆಯ ಪಂದ್ಯದಲ್ಲಿ ಕ್ರಿಸ್ ಗೇಲ್ ಮತ್ತು ವಿರಾಟ್ ಕೊಹ್ಲಿ ಸಿಡಿದೆದ್ದ ಪರಿಣಾಮ ಆರ್ ಸಿಬಿ ಮೊದಲು ಬ್ಯಾಟಿಂಗ್ ಮಾಡಿ 2 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಲು ಯಶಸ್ವಿಯಾಯಿತು. ಗೇಲ್ 38 ಬಾಲ್ ಗಳಲ್ಲಿ77 ರನ್ ಹಾಗೂ ಕೊಹ್ಲಿ 50 ಎಸೆತಗಳಿಂದ 64 ರನ್ ಗಳಿಸಿದರು.

ನಂತರ ಬ್ಯಾಟಿಂಗ್ ಮಾಡಿದ ಗುಜರಾತ್ ಪರ ಬ್ರೆಂಡಮ್ ಮೆಕ್ಕಲಂ 44 ಬಾಲ್ ಗಳಲ್ಲಿ 72 ರನ್ ಗಳಿಸಿ ಗೆಲುವಿನ ಆಸೆ ಚಿಗುರಿಸಿದರು. ಆದರೆ ಆರ್ ಸಿಬಿ ಪರ ಘಾತಕ ದಾಳಿ ನಡೆಸದಿ ಯಜುವೇಂದ್ರ ಚಾಹಲ್ ಮೂರು ವಿಕೆಟ್ ಕಿತ್ತು ಗುಜರಾತ್ ಗೆಲುವು ಕಸಿದುಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments