ಸೌರವ್ ಗಂಗೂಲಿ ಬಿಡುಗಡೆ ಮಾಡಿದ ತಂಡದಲ್ಲಿ ಧೋನಿಗೆ ಸ್ಥಾನವೇ ಇಲ್ಲ!

Webdunia
ಶುಕ್ರವಾರ, 28 ಏಪ್ರಿಲ್ 2017 (07:29 IST)
ಕೋಲ್ಕೊತ್ತಾ: ಇದೀಗ ಒಬ್ಬೊಬ್ಬರೇ ಮಾಜಿ ಕ್ರಿಕೆಟರುಗಳ ತಮ್ಮ ಕನಸಿನ ಐಪಿಎಲ್ ತಂಡವನ್ನು ಘೋಷಿಸಿಕೊಳ್ಳುತ್ತಿದ್ದಾರೆ. ಶೇನ್ ವಾರ್ನ್ ನಂತರ ಇದೀಗ ಸೌರವ್ ಗಂಗೂಲಿ ತಮ್ಮ ಆಯ್ಕೆಯ ತಂಡವನ್ನು ಘೋಷಿಸಿದ್ದಾರೆ.

 
ಆದರೆ ಈ ತಂಡದಲ್ಲಿ ಧೋನಿಗೆ ಸ್ಥಾನವೇ ಇಲ್ಲ. ಭಾರತಕ್ಕೆ ಚೊಚ್ಚಲ ಕಿರು ಮಾದರಿಯ ವಿಶ್ವಕಪ್ ಗೆಲ್ಲಿಸಿಕೊಟ್ಟ ಧೋನಿ, ಈ ಮಾದರಿಯ ಶ್ರೇಷ್ಠ ಆಟಗಾರನಲ್ಲ ಎಂದು ಗಂಗೂಲಿ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಇದೀಗ ತಮ್ಮ ಹೇಳಿಕೆಗೆ ತಕ್ಕುದಾಗಿ ನಡೆದುಕೊಂಡ ಗಂಗೂಲಿ ಧೋನಿಯನ್ನು ತಮ್ಮ ತಂಡದಿಂದ ಹೊರಗಿಟ್ಟಿದ್ದಾರೆ. ಗಂಗೂಲಿ ಧೋನಿ ಬದಲಿಗೆ ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್ ಗೆ ಮಣೆ ಹಾಕಿದ್ದಾರೆ.

ಗಂಗೂಲಿ ಕನಸಿನ ತಂಡದಲ್ಲಿ ವಿರಾಟ್ ಕೊಹ್ಲಿ, ಕನ್ನಡಿಗ ಮನೀಶ್ ಪಾಂಡೆ, ಎಬಿಡಿ ವಿಲಿಯರ್ಸ್, ಭುವನೇಶ್ವರ್ ಕುಮಾರ್, ಸ್ಟೀವ್ ಸ್ಮಿತ್ ಸ್ಥಾನ ಪಡೆದಿದ್ದಾರೆ. ಆದರೆ ಧೋನಿಯನ್ನು ಮಾತ್ರ ಕಡೆಗಣಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಈ ಚಳಿಗಾಲದಲ್ಲಿ ಉತ್ತರ ಭಾರತದಲ್ಲಿ ಪಂದ್ಯ ಯಾಕೆ ಆಯೋಜಿಸ್ತೀರಿ: ಬಿಸಿಸಿಐ ವಿರುದ್ಧ ಸಿಡಿದೆದ್ದ ಫ್ಯಾನ್ಸ್

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಮುಂದಿನ ಸುದ್ದಿ
Show comments