Daily Horoscope
✕

ಧೋನಿ ಬಗ್ಗೆ ಅವಹೇಳನ ಮಾಡಿದ ಪುಣೆ ಮಾಲಿಕರ ಸಹೋದರ

Webdunia
ಶನಿವಾರ, 8 ಏಪ್ರಿಲ್ 2017 (12:33 IST)
ಪುಣೆ:  ಧೋನಿ ನಾಯತ್ವದಿಂದ ಕೆಳಗಿಳಿದ ಮೇಲೆ ಅವರ ಮೇಲೆ ಕಲ್ಲೆಸೆಯುವವರ ಸಂಖ್ಯೆಯೂ ಜಾಸ್ತಿಯಾಗಿದ್ದಾರೆ. ಪುಣೆ ತಂಡದ ಮಾಲಿಕರ ಸಹೋದರ ಟ್ವಿಟರ್ ನಲ್ಲಿ ಧೋನಿಯನ್ನು ಟೀಕಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

 

ಪುಣೆ ಮಾಲಿಕ ಸಂಜೀವ ಗೊಂಯೆಕಾ ಅವರ ಸಹೋದರ ಹರ್ಷ ತಮ್ಮ ಟ್ವಿಟರ್ ಖಾತೆಯಲ್ಲಿ ‘ಕಾಡಿನಲ್ಲಿ ರಾಜ ಯಾರು ಎಂದು ಪ್ರೂವ್ ಆಯ್ತು. ಧೋನಿ ಬದಲಿಗೆ ಸ್ಟೀವ್ ಸ್ಮಿತ್ ರನ್ನು ನಾಯಕನನ್ನಾಗಿಸಿದ್ದು ಸಾರ್ಥಕವಾಯಿತು’ ಎಂದು ಬರೆದುಕೊಂಡಿದ್ದರು.

 
ಇದಕ್ಕೆ ಬಾರೀ ಟೀಕೆ ವ್ಯಕ್ತವಾಗಿತ್ತು. ತಮ್ ಟ್ಟೀಟ್ ಗೆ ಬಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಆ ಸಂದೇಶವನ್ನು ಹರ್ಷ ಅಳಿಸಿ ಹಾಕಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments