Webdunia - Bharat's app for daily news and videos

Install App

ಟ್ರೆಂಡ್ ಸೃಷ್ಟಿಸುತ್ತಿದೆ ರವೀಂದ್ರ ಜಡೇಜಾ ಹೇರ್ ಸ್ಟೈಲ್!

Webdunia
ಭಾನುವಾರ, 23 ಏಪ್ರಿಲ್ 2017 (11:21 IST)
ಮುಂಬೈ: ಅದ್ಯಾವ ಗಳಿಗೆಯಲ್ಲಿ ರವೀಂದ್ರ ಜಡೇಜಾ ಹೊಸ ಹೇರ್ ಸ್ಟೈಲ್ ನೊಂದಿಗೆ ಐಪಿಎಲ್ ಗೆ ಎಂಟ್ರಿ ಕೊಟ್ಟರೋ. ಇದೀಗ ಕ್ರಿಕೆಟಿಗರಲ್ಲಿ ಅದು ಹೊಸ ಟ್ರೆಂಡ್ ಸೃಷ್ಟಿಸುತ್ತಿದೆ.

 
ಜಡೇಜಾ ಸ್ಟೈಲ್ ವಿರಾಟ್ ಕೊಹ್ಲಿಯ ಗಮನ ಸೆಳೆದಿತ್ತು. ಇದೀಗ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅದೇ ರೀತಿ ಕೂದಲು ಕತ್ತರಿಸಿಕೊಂಡು ಬಂದು ಟ್ವಿಟರ್ ನಲ್ಲಿ ಫೋಟೋ ಸಮೇತ ಜಡೇಜಾಗೆ  ಮೆಸೇಜ್ ಮಾಡಿದ್ದಾರೆ.

‘ನೋಡಪ್ಪ ಜಡ್ಡು, ಇದು ನಿನಗೋಸ್ಕರ’ ಎಂದಿದ್ದಾರೆ. ಇವರಿಬ್ಬರು ಹೀಗೆ ಮಾಡಿದ ಮೇಲೆ ಇನ್ನು ಭಾರತೀಯ ಕ್ರಿಕೆಟ್ ನ ಅಭಿಮಾನಿಗಳೂ ಇದೇ ಹೇರ್ ಸ್ಟೈಲ್ ನ ಮೋಡಿಗೆ ಬೀಳದೇ ಇದ್ದಾರೆಯೇ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments