ಆರ್`ಸಿಬಿಗೆ ಇವತ್ತು ಡು ಆರ್ ಡೈ ಮ್ಯಾಚ್: ಸೋತರೆ ಪ್ಲೇಆಫ್ಸ್ ಕನಸು ಬಹುತೇಕ ಅಂತ್ಯ

Webdunia
ಮಂಗಳವಾರ, 18 ಏಪ್ರಿಲ್ 2017 (12:04 IST)
ರಾಜ್ ಕೋಟ್`ನಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಲಯನ್ಸ್ ನಡುವಣ ಐಪಿಎಲ್ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಒಂದು ಪಂದ್ಯ ಗೆದ್ದು 4ರಲ್ಲಿ ಸೋಲುಂಡಿರುವ ಆರ್ಸಿಬಿಗೆ ಪ್ಲೇ ಆಫ್ಸ್ ದೃಷ್ಟಿಯಿಂದ ಗೆಲ್ಲಲೇಬೇಕಿದೆ. ಇಲ್ಲೂ ಸೋತಲ್ಲಿ ಆರ್ಸಿಬಿ ಹೋರಾಟ ಬಹುತೇಕ ಅಂತ್ಯವಾಗಲಿದೆ.

ಎರಡೂ ತಂಡಗಳೂ ಅಂಕಪಟ್ಟಿಯಲ್ಲಿ 7 ಮತ್ತು 8ನೇ ಸ್ಥಾನದಲ್ಲಿವೆ. ಗುಜರಾತ್ ಪರಿಸ್ಥಿತಿ ವಿಭಿನ್ನವಾಗಿ ಏನೂ ಇಲ್ಲ. 4ರಲ್ಲಿ 3 ಪಂದ್ಯದಲ್ಲಿ ಗುಜರಾತ್ ಮುಗ್ಗರಿಸಿದೆ. ಹೀಗಾಗಿ, ರೈನಾ ಪಡೆ ಸಹ ಒತ್ತಡದಲ್ಲಿದೆ. ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ 6 ವಿಕೆಟ್`ಗಳ ಹೀನಾಯ ಸೋಲನುಭವಿಸಿದ್ದು, ಗೆಲುವಿನ ಲಯಕ್ಕೆ ಮರಳಲು ಯತ್ನಿಸುತ್ತಿದೆ.

ಘಟಾನುಘಟಿಗಳಿದ್ದರೂ ಗೆಲುವು ದಕ್ಕುತ್ತಿಲ್ಲ: ಇತ್ತ ಬೆಂಗಳೂರು ತಂಡದಲ್ಲಿ ವಿರಾಟ್, ಡಿವಿಲಿಯರ್ಸ್, ಶೇನ್ ವ್ಯಾಟ್ಸನ್, ಕ್ರಿಸ್ ಗೇಲ್`ರಂತಹ ವಿಶ್ವಶ್ರೇಷ್ಠ ಆಟಗಾರರಿದ್ದರೂ ಗೆಲ್ಲಲೂ ಸಾಧ್ಯವಾಗುತ್ತಿಲ್ಲ. ಕಳೆದ ಪಂದ್ಯದಲ್ಲಿ ಪುಣೆ ವಿರುದ್ಧ ಕೇವಲ 160 ರನ್ ಚೇಸ್ ಮಾಡಲಾಗದೇ ಕೊಹ್ಲಿ ಪಡೆ ಹೀನಾಯ ಸೋಲನುಭವಿಸಿದೆ. ಫೀಲ್ಡಿಂಗ್-ಬ್ಯಾಟಿಂಗ್ ಯಾವುದನ್ನ ಸೆಲೆಕ್ಟ್ ಮಾಡಿದರೂ ಜಯದ ಹಳಿಗೆ ಮರಳಲು ಸಾಧ್ಯವಾಗುತ್ತಿಲ್ಲ.

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments