Daily Horoscope
✕

ವಿರಾಟ್ ಕೊಹ್ಲಿಗಾಗಿ ಕಾಯುತ್ತಿರುವ ರಾಯಲ್ ಚಾಲೆಂಜರ್ಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್!

Webdunia
ಭಾನುವಾರ, 9 ಏಪ್ರಿಲ್ 2017 (08:33 IST)
ಬೆಂಗಳೂರು: ವಿರಾಟ್ ಕೊಹ್ಲಿ ಯಾವಾಗ ಬರುತ್ತಾರೆ ಎಂದು ಕಾಯುತ್ತಿರುವ ರಾಯಲ್ ಚಾಲೆಂಜರ್ಸ್ ಅಭಿಮಾನಿಗಳು ಈ ಸುದ್ದಿ ಓದಿ ಖುಷಿಪಡಲೇಬೇಕು.

 

ಭುಜದ ನೋವಿಗೆ ತುತ್ತಾಗಿರುವ ಕೊಹ್ಲಿ ಸುಮಾರು ಒಂದು ತಿಂಗಳಿನಿಂದ ಕ್ರಿಕೆಟ್ ಕಣದಲ್ಲಿಲ್ಲ. ಅಭಿಮಾನಿಗಳೂ ಕಾಯುತ್ತಿದ್ದಾರೆ. ಐಪಿಎಲ್ ಅಭಿಮಾನಿಗಳಂತೂ ಕೊಹ್ಲಿಯಿಲ್ಲದೆ ಎಲ್ಲಾ ಸಪ್ಪೆ ಸಪ್ಪೆ ಎನ್ನುತ್ತಿದ್ದಾರೆ.

 
ಇದೀಗ ಶೀಘ್ರದಲ್ಲೇ ಚೇತರಿಸಿಕೊಳ್ಳಲು ಎಲ್ಲಾ ಪ್ರಯತ್ನ ನಡೆಸುತ್ತಿರುವ ಕೊಹ್ಲಿ ಸದ್ಯದಲ್ಲೇ ಬೆಂಗಳೂರು ತಂಡದೊಂದಿಗೆ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಬಂದಿದೆ. ನೆಟ್ ಪ್ರಾಕ್ಟೀಸ್ ನಲ್ಲಿ ಬ್ಯಾಟ್ ಹಿಡಿದಿರುವ ಕೊಹ್ಲಿ ಅತ್ಯುತ್ತಮವಾಗಿ ಬ್ಯಾಟ್ ಮಾಡುತ್ತಿದ್ದಾರೆಂಬ ಸುದ್ದಿ ಬಂದಿದೆ.

 
ಐಪಿಎಲ್ ಮುಗಿದ ಮೇಲೆ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಆಡಲಿರುವುದರಿಂದ ಯಾವುದೇ ರಿಸ್ಕ್ ತೆಗೆದುಕೊಳ್ಳುವುದಿಲ್ಲ ಎಂದು ವಿರಾಟ್ ಹೇಳಿಕೊಂಡಿದ್ದಾರೆ. ಹಾಗಾಗಿ ಸಂಪೂರ್ಣ ಗುಣಮುಖರಾದ ಮೇಲೆಯೇ ಕಣಕ್ಕಿಳಿಯುವುದಾಗಿ ಕೊಹ್ಲಿ ಪಣ ತೊಟ್ಟಿದ್ದಾರೆ. ಸದ್ಯ ಮಂಕಾಗಿರುವ ಬೆಂಗಳೂರು ತಂಡ ಮಿಂಚಬೇಕಾದರೆ ಕೊಹ್ಲಿ ಅರ್ಜೆಂಟಾಗಿ ಬರಲೇಬೇಕಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments