Daily Horoscope
✕

ಧೋನಿ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು

Webdunia
ಗುರುವಾರ, 20 ಏಪ್ರಿಲ್ 2017 (16:17 IST)
ವಿಷ್ಣು ಅವತಾರದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಮಾಜಿ ನಾಯಕ ಧೋನಿ ವಿರುದ್ಧದ ಕ್ರಿಮೆನಲ್ ಕೇಸನ್ನ ಸುಪ್ರೀಂಕೋರ್ಟ್ ರದ್ದು ಮಾಡಿದೆ. ಬ್ಯುಸಿನೆಸ್ ಟುಡೇ ಮ್ಯಾಗಜಿನ್`ನಲ್ಲಿ ಧೋನಿ ವಿಷ್ಣು ಅವತಾರದಲ್ಲಿ ಕಾಣಿಸಿಕೊಂಡು ಕೈಯಲ್ಲಿ ಶೂ ಮತ್ತಿತರ ವಸ್ತುಗಳನ್ನ ಹಿಡಿದುಕೊಂಡಿದ್ದದ್ದು ಭಾರೀ ಕ್ಕೆ ಕಾರಣವಾಗಿತ್ತು.

ಧೋನಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿದ್ದಾರೆಂದು ಆರೋಪಿಸಿ ಬೆಂಗಳೂರು ಮತ್ತು ಅನಂತಪುರಗಳಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. .2016ರಲ್ಲೇ ಬೆಂಗಳೂರಿನಲ್ಲಿ ದಾಖಲಾಗಿದ್ದ ಕೇಸ್ ವಜಾಗೊಂಡಿತ್ತು. ಅನಂತಪುರದಲ್ಲಿ ದಾಖಲಾಗಿದ್ದ ಎಫ್`ಐಆಆರ್ ವಜಾ ಕೋರಿ ಧೋನಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಧೋನಿಗೆ ಧಾರ್ಮಿಕ ಭಾವನೆಗೆ ಧಕ್ಕೆ ಮಾಡುವ ತಾವುದೇ ದುರುದ್ದೇಶ ಇಲ. ತಪ್ಪು ಮಾಡದ ಧೋನಿ ವಿರುದ್ಧ ಕ್ರಮ ಜರುಗಿಸುವುದು ನ್ಯಾಯದ ಅಪಹಾಸ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್ ಕೇಸ್ ವಜಾಗೊಳಿಸಿದೆ. ಇದೇವೇಳೆ, ಮ್ಯಾಗಜಿನ್ ಎಡಿಟರ್ ವಿರುದ್ಧದ ಪ್ರಕರಣವನ್ನೂ ರದ್ದು ಮಾಡಲಾಗಿದೆ.

                                                                   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments