ಮುಂದಿನ ಐಪಿಲ್ ಪಂದ್ಯಕ್ಕೆ ಟೀಂ ಇಂಡಿಯಾದ ಈ ಸ್ಟಾರ್ ಆಟಗಾರ ರೆಡಿ!

Webdunia
ಮಂಗಳವಾರ, 11 ಏಪ್ರಿಲ್ 2017 (05:35 IST)
ಮುಂಬೈ: ಐಪಿಎಲ್ ಪಂದ್ಯಾವಳಿಯಲ್ಲಿ ಭಾರತದ ಸ್ಟಾರ್ ಆಟಗಾರರಿಲ್ಲದೆ ಯಾಕೋ ಸಪ್ಪೆ ಸಪ್ಪೆ ಎನ್ನುತ್ತಿದ್ದ ಅಭಿಮಾನಿಗಳಿಗೆ ಈಗ ಶುಭ ಸುದ್ದಿ. ಮುಂದಿನ ಪಂದ್ಯದ ವೇಳೆಗೆ ಟೀಂ ಇಂಡಿಯಾದ ಈ ಸ್ಟಾರ್ ಆಟಗಾರ ಲಭ್ಯರಿರುತ್ತಾರೆ.

 

ಅವರೇ ರವೀಂದ್ರ ಜಡೇಜಾ. ಗುಜರಾತ್ ತಂಡದ ಪರ ಆಡುತ್ತಿರುವ ಜಡೇಜಾ ಗಾಯದಿಂದಾಗಿ ಆರಂಭಿಕ ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದರು. ಕಳೆದ ಪಂದ್ಯ ಸೋತಾಗಲೂ ನಾಯಕ ಸುರೇಶ್ ರೈನಾ ಜಡೇಜಾರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದಿದ್ದರು.

 
ಬಹುಶಃ ನಾಯಕನ ಕರೆ ಕೇಳಿಸಿತೋ ಏನೋ. ಜಡೇಜಾ ಬಂದೇ ಬಿಟ್ಟರು. ಸ್ವತಃ ಕೋಚ್ ಬ್ರಾಡ್ ಹಾಗ್ ಈ ಸುದ್ದಿಕೊಟ್ಟಿದ್ದಾರೆ. ಗುಜರಾತ್ ಲಯನ್ಸ್ ಮುಂದಿನ ಪಂದ್ಯ ಪುಣೆ ಸೂಪರ್ ಜೈಂಟ್ಸ್ ಎದುರಿಗಿದೆ. ಜಡೇಜಾ ಮೋಡಿ ಮಾಡುತ್ತಾರೋ ಕಾದು ನೋಡಬೇಕು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments