Webdunia - Bharat's app for daily news and videos

Install App

ಐಪಿಎಲ್ ಯಾಕೆ ಕ್ರಿಕೆಟಿಗರಿಗೆ ಅಷ್ಟೊಂದು ಮುಖ್ಯ ಗೊತ್ತಾ?!

Webdunia
ಶುಕ್ರವಾರ, 31 ಮಾರ್ಚ್ 2017 (10:48 IST)
ಮುಂಬೈ: ಐಪಿಎಲ್ ಎಂದರೆ ಎಲ್ಲರೂ ಬಾಯಿ ಬಿಡುವವರೇ. ತಮ್ಮ ರಾಷ್ಟ್ರದ ಪರ ಆಡುವುದನ್ನು ಬೇಕಾದರೂ ಬಿಟ್ಟೇನು, ಐಪಿಎಲ್ ಬಿಡೆ ಎಂದು ಕೆಲವು ಕ್ರಿಕೆಟಿಗರು ಬರುವುದಿದೆ. ಇದಕ್ಕೆ ಕಾರಣವೇನು? ಈ ವರ್ಷದ ದುಬಾರಿ ಐಪಿಎಲ್ ಆಟಗಾರ ಬೆನ್ ಸ್ಟೋಕ್ಸ್ ಹೇಳಿದ್ದಾರೆ ನೋಡಿ.

 

‘ಆಸ್ಟ್ರೇಲಿಯಾದ ಬಿಗ್ ಬ್ಯಾಶ್ ಲೀಗ್ ಅಥವಾ ಐಪಿಎಲ್ ನಲ್ಲಿ ಸಿಗುವಷ್ಟು ಅನುಭವ ಬೇರೆಲ್ಲೂ ಸಿಗದು. ಜಗತ್ತಿನ ಶ್ರೇಷ್ಠ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳುವ ಅವಕಾಶ ನಿಮ್ಮದಾಗುತ್ತದೆ. ಇದಕ್ಕಿಂತ ದೊಡ್ಡ ಸೌಭಾಗ್ಯ ಇನ್ನೊಂದಿಲ್ಲ’  ಎಂದು ಬೆನ್ ಹೇಳಿಕೊಂಡಿದ್ದಾರೆ.

 
ಪುಣೆ ತಂಡದ ಪರ ಆಡಲಿರುವ ಬೆನ್ ಸ್ಟೋಕ್ಸ್ ಕ್ರಿಕೆಟ್ ದಿಗ್ಗಜರಾದ ಧೋನಿ, ಸ್ಟೀವ್ ಸ್ಮಿತ್,  ರವಿಚಂದ್ರನ್ ಅಶ್ವಿನ್ ಜತೆಗೆ ಆಡಲಿದ್ದಾರೆ. ಇದರಿಂದ ತಮಗೆ ಲಾಭವಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಅವರಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments