Webdunia - Bharat's app for daily news and videos

Install App

ರಿಷಬ್ ಪಂತ್ ಶೂ ಲೇಸ್ ಕಟ್ಟಿದ ಯುವರಾಜ್ ಸಿಂಗ್

Webdunia
ಗುರುವಾರ, 4 ಮೇ 2017 (07:21 IST)
ನವದೆಹಲಿ: ಯುವರಾಜ್ ಸಿಂಗ್ ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ. ಅವರು ಆಗಾಗ ಹಲವು ಒಳ್ಳೆಯ ಕೆಲಸಕ್ಕೆ ಸುದ್ದಿ ಮಾಡುತ್ತಾರೆ. ಆದರೆ ಈ ಬಾರಿ ವಿಶೇಷ ಕಾರಣಕ್ಕೆ ಸುದ್ದಿಯಾಗಿದ್ದಾರೆ.

 
ಮೈದಾನದಲ್ಲಿ ಎದುರಾಳಿಗಳು ಸ್ಲೆಡ್ಜಿಂಗ್ ಮಾಡಿದರೆ ತಕ್ಕ ಎದಿರೇಟು ನೀಡಲು ಹಿಂದೆ ಮುಂದೆ ನೋಡದ ಯುವಿಗೆ ಎದುರಾಳಿಗಳ ಜತೆ ಸ್ನೇಹ ಹಸ್ತ ಚಾಚಲೂ ಗೊತ್ತು.

ದೆಹಲಿ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಯುವಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಯುವ ಆಟಗಾರ ರಿಷಬ್ ಪಂತ್ ಸಹಾಯಕ್ಕೆ ಬಂದಿದ್ದಾರೆ. ಬ್ಯಾಟಿಂಗ್ ಮಾಡುತ್ತಿದ್ದ ಪಂತ್ ಶೂ ಲೇಸ್ ಬಿಚ್ಚಿಕೊಂಡು ಕಿರಿ ಕಿರಿ ಅನುಭವಿಸುತ್ತಿದ್ದರು.

ತಕ್ಷಣ ಅಲ್ಲೇ ಪಕ್ಕದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಯುವಿ ಹಿಂದು ಮುಂದೆ ನೋಡದೇ ಪಂತ್ ಕಾಲು ಬಳಿ ಮಂಡಿಯೂರಿ ಕುಳಿತು ಲೇಸ್ ಕಟ್ಟಿಯೇ ಬಿಟ್ಟರು. ಈ ಫೋಟೋ ಇದೀಗ ಇಂಟರ್ ನೆಟ್ ನಲ್ಲಿ ಹರಿದಾಡುತ್ತಿದ್ದ ವೈರಲ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

ಮುಂದಿನ ಸುದ್ದಿ
Show comments