Webdunia - Bharat's app for daily news and videos

Install App

ಆರ್ ಅಶ್ವಿನ್ ಮಂಕಡ್ ಔಟ್ ನಿಂದ ಪಾರಾಗಲು ಡೇವಿಡ್ ವಾರ್ನರ್ ಕಂಡುಕೊಂಡ ಉಪಾಯವೇನು ಗೊತ್ತಾ?!

Webdunia
ಬುಧವಾರ, 10 ಏಪ್ರಿಲ್ 2019 (07:36 IST)
ಹೈದರಾಬಾದ್: ರವಿಚಂದ್ರನ್ ಅಶ್ವಿನ್ ಜೋಸ್ ಬಟ್ಲರ್ ರನ್ನು ಮಂಕಡ್ ಔಟ್ ಮಾಡಿದ ಮೇಲೆ ಇದೀಗ ಅವರು ಬೌಲಿಂಗ್ ಮಾಡುವಾಗ ನಾನ್ ಸ್ಟ್ರೈಕರ್ ಎಂಡ್ ನಲ್ಲಿರುವ ಬ್ಯಾಟ್ಸ್ ಮನ್ ವಿಶೇಷ ಕಾಳಜಿ ವಹಿಸುವಂತೆ ಮಾಡಿದೆ.


ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ರವಿಚಂದ್ರನ್ ಅಶ್ವಿನ್ ಬೌಲಿಂಗ್ ಮಾಡುವಾಗ ತಾವು ಮಂಕಡ್ ಔಟ್ ಮಾಡದಂತೆ ವಿಶೇಷ ಕಾಳಜಿ ವಹಿಸಿದ್ದಾರೆ. ಹಾಗೂ ಅಶ್ವಿನ್ ಮಂಕಡ್ ಔಟ್ ನಿಂದ ಪಾರಾಗಲು ಉಪಾಯವೊಂದನ್ನು ಕಂಡುಕೊಂಡಿದ್ದಾರೆ.

ಅಶ್ವಿನ್ ಬೌಲಿಂಗ್ ಮಾಡುವಾಗಲೆಲ್ಲಾ ವಾರ್ನರ್ ಅಪ್ಪಿ ತಪ್ಪಿಯೂ ತಮ್ಮ ಬ್ಯಾಟ್ ಕ್ರೀಸ್ ತಪ್ಪದ ಹಾಗೆ ನೋಡಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲ ಬಾಲ್ ಎಸೆದಾಯಿತು ಎಂದು ದೃಢವಾದ ಬಳಿಕವೇ ಕ್ರೀಸ್ ಬಿಟ್ಟು ಮುನ್ನಡೆಯುತ್ತಿದ್ದರು!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments