ಐಪಿಎಲ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ಯಾಪ್ಟನ್ ಧೋನಿ

Webdunia
ಶುಕ್ರವಾರ, 12 ಏಪ್ರಿಲ್ 2019 (08:46 IST)
ಜೈಪುರ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಈ ಕೂಟದ ಐದನೇ ಗೆಲುವು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ.


ಸಿಎಸ್ ಕೆ ನಾಯಕ ಧೋನಿ ಐಪಿಎಲ್ ನಲ್ಲಿ ಈ ಪಂದ್ಯದ ಮೂಲಕ ನಾಯಕನಾಗಿ 100 ನೇ ಗೆಲುವು ಸಾಧಿಸಿದರು. ಆ ಮೂಲಕ ಐಪಿಎಲ್ ಇತಿಹಾಸದಲ್ಲೇ 100 ಗೆಲುವು ದಾಖಲಿಸಿದ ಮೊದಲ ನಾಯಕ ಎಂಬ ದಾಖಲೆ ಮಾಡಿದರು.

ಈ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್ ನಲ್ಲೂ ಮಿಂಚಿದ್ದರು. 43 ಎಸೆತಗಳಲ್ಲಿ 58 ರನ್ ಗಳಿಸುವ ಮೂಲಕ ಚೆನ್ನೈ ಗೆಲುವಿಗೆ ಅಡಿಪಾಯ ಹಾಕಿಕೊಟ್ಟಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಆರ್ ಸಿಬಿ ಕೈ ಹಿಡಿದ ರಾಧಾ ಯಾದವ್, ರಿಚಾ ಘೋಷ್

RCB vs GT: ಟಾಸ್ ಸೋತ ಆರ್‌ಸಿಬಿ, ಮೊದಲು ಬ್ಯಾಟಿಂಗ್

ನಿವೃತ್ತಿ ಜೀವನವನ್ನು ಮುಂಬೈನಲ್ಲೇ ಕಳೆಯುತ್ತಾರಾ ಕಿಂಗ್ ಕೊಹ್ಲಿ, ಕುತೂಹಲ ಮೂಡಿಸಿದ ವಿರುಷ್ಕಾ ನಡೆ

WPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಇಂದು ಕಠಿಣ ಎದುರಾಳಿ

ಐದು ವರ್ಷಗಳ ಬಳಿಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ವಿರಾಟ್‌ ಕೊಹ್ಲಿ: ರೋಹಿತ್‌ ಶರ್ಮಾಗೆ ಶಾಕ್‌

ಮುಂದಿನ ಸುದ್ದಿ
Show comments