ಅಂದು ಅಪ್ಪ, ಇಂದು ಮಗನಿಗೆ ಅದೇ ದಾರಿ ತೋರಿಸಿದ ಧೋನಿ!

Webdunia
ಭಾನುವಾರ, 28 ಏಪ್ರಿಲ್ 2019 (09:25 IST)
ಮುಂಬೈ: ಮಹೇಂದ್ರ ಸಿಂಗ್ ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ಅದೆಷ್ಟು ವಿಶೇಷ ಕ್ಯಾಚ್, ಸ್ಟಂಪ್ ಔಟ್ ಮಾಡಿದ್ದಾರೋ ಏನೋ. ಆದರೆ ಇದರ ಪೈಕಿ ಈ ಎರಡು ವಿಕೆಟ್ ಗಳು ಮಾತ್ರ ವಿಶೇಷವಾಗಿ ನಿಲ್ಲುತ್ತದೆ.


ರಾಜಸ್ಥಾನ್ ರಾಯಲ್ಸ್ ಪರ ಆಡುವ ರಿಯಾನ್ ಪರಾಗ್ ಜತೆಗೆ ಧೋನಿ ಕೆಲವು ವರ್ಷಗಳ ಹಿಂದೆ ತೆಗೆಸಿಕೊಂಡ ಫೋಟೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗ ಅದೇ ಪರಾಗ್ ರನ್ನು ಧೋನಿ ಐಪಿಎಲ್ ಪಂದ್ಯದಲ್ಲಿ ಕ್ಯಾಚ್ ಔಟ್ ಮಾಡಿದ್ದಾರೆ.

ವಿಶೇಷ ಇದು ಮಾತ್ರವಲ್ಲ. ಸುಮಾರು 19 ವರ್ಷಗಳ ಹಿಂದೆ ಪಂದ್ಯವೊಂದರಲ್ಲಿ ಧೋನಿ ಪರಾಗ್ ದಾಸ್ ಎನ್ನುವ ಬ್ಯಾಟ್ಸ್ ಮನ್ ನ್ನು ಸ್ಟಂಪ್ ಔಟ್ ಮಾಡಿದ್ದರು. ಅದೇ ಪರಾಗ್ ದಾಸ್ ಪುತ್ರ ಈ ರಿಯಾನ್ ಪರಾಗ್. ಹೀಗಾಗಿ ಅಪ್ಪ ಮತ್ತು ಮಗನನ್ನು ಔಟ್ ಮಾಡಿ ಪೆವಿಲಿಯನ್ ಹಾದಿ ತೋರಿದ ವಿಶೇಷ ಹೆಗ್ಗಳಿಕೆ ಧೋನಿಯದ್ದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments