Select Your Language

Notifications

webdunia
webdunia
webdunia
webdunia

ಐಪಿಎಲ್: ಮತ್ತೆ ಮಿಂಚಿದ ಕೆಎಲ್ ರಾಹುಲ್, ಪಂಜಾಬ್ ಗೆ ಗೆಲುವು

ಐಪಿಎಲ್: ಮತ್ತೆ ಮಿಂಚಿದ ಕೆಎಲ್ ರಾಹುಲ್, ಪಂಜಾಬ್ ಗೆ ಗೆಲುವು
ಮೊಹಾಲಿ , ಬುಧವಾರ, 17 ಏಪ್ರಿಲ್ 2019 (07:00 IST)
ಮೊಹಾಲಿ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 12 ರನ್ ಗಳಿಂದ ಗೆಲುವು ಸಾಧಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕೆಎಲ್ ರಾಹುಲ್ (52) ಅರ್ಧಶತಕ ಮತ್ತು ಡೇವಿಡ್ ಮಿಲ್ಲರ್ 40 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ನಾಯಕ ಅಶ್ವಿನ್ 4 ಎಸೆತಗಳಲ್ಲಿ 17 ರನ್ ಸಿಡಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ದಿಟ್ಟ ಹೋರಾಟ ಪ್ರದರ್ಶಿಸಿತು. ರಾಹುಲ್ ತ್ರಿಪಾಟಿ 50 ರನ್ ಗಳಿಸಿದರೆ ಸ್ಟುವರ್ಟ್ ಬಿನ್ನಿ 11 ಎಸೆತಗಳಲ್ಲಿ 33 ರನ್ ಗಳಿಸಿ ಗೆಲುವಿನ ಆಸೆ ಚಿಗುರಿಸಿದರು. ಆದರೆ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಲಷ್ಟೇ ಶಕ್ತವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

Share this Story:

Follow Webdunia kannada

ಮುಂದಿನ ಸುದ್ದಿ

ರಿಷಬ್ ಪಂತ್ ಬದಲು ದಿನೇಶ್ ಕಾರ್ತಿಕ್ ರನ್ನು ವಿಶ್ವಕಪ್ ಗೆ ಆಯ್ಕೆ ಮಾಡಿದ್ದೇಕೆ ಎಂಬ ಕಾರಣ ಬಯಲು!