Daily Horoscope
✕

ಐಪಿಎಲ್: ಸಿಡಿದ ರಾಬಿನ್ ಉತ್ತಪ್ಪ, ಕೆಕೆಆರ್ ಗೆಲುವಿನ ಕೇಕೆ

Webdunia
ಗುರುವಾರ, 28 ಮಾರ್ಚ್ 2019 (09:29 IST)
ಕೋಲ್ಕೊತ್ತಾ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೋಲ್ಕೊತ್ತಾ ನೈಟ್ ರೈಡರ್ಸ್ 28 ರನ್ ಗಳ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾ 20 ಓವರ್ ಗಳಲ್ಲಿ 218 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಕಾರಣವಾಗಿದ್ದು ಕರ್ನಾಟಕ ಮೂಲದ ರಾಬಿನ್ ಉತ್ತಪ್ಪ ಮತ್ತು ನಿತೀಶ್ ರಾಣಾ ಸ್ಪೋಟಕ ಬ್ಯಾಟಿಂಗ್. ಉತ್ತಪ್ಪ 67 ರನ್ ಸಿಡಿಸಿದರೆ ರಾಣಾ 63 ರನ್ ಬಾರಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಕ್ರಿಸ್ ಗೇಲ್ ಕೈಕೊಟ್ಟರು. ಆರಂಭದಲ್ಲಿಯೇ ವಿಕೆಟ್ ಕಳೆದುಕೊಂಡರೂ ಮಧ್ಯಮ ಕ್ರಮಾಂಕದಲ್ಲಿ ಮಯಾಂಕ್ ಅಗರ್ವಾಲ್ 58 ಮತ್ತು ಡೇವಿಡ್ ಮಿಲ್ಲರ್ 59 ರನ್ ಬಾರಿಸಿ ತಂಡವನ್ನು ಆಧರಿಸಿದರು. ಆದರೂ 20 ಓವರ್ ಗಳಲ್ಲಿ ಪಂಜಾಬ್ 4 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಷ್ಟೇ ಶಕ್ತವಾಯಿತು. ಇದರೊಂದಿಗೆ ಎರಡನೇ ಪಂದ್ಯದಲ್ಲಿ ಸೋಲುಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments