Webdunia - Bharat's app for daily news and videos

Install App

ಐಪಿಎಲ್: ಕೊನೆಯ ಪಂದ್ಯದಲ್ಲಿ ಗೆದ್ದ ಬಳಿಕ ಅಭಿಮಾನಿಗಳ ಕ್ಷಮೆ ಯಾಚಿಸಿದ ಆರ್ ಸಿಬಿ

Webdunia
ಭಾನುವಾರ, 5 ಮೇ 2019 (07:09 IST)
ಬೆಂಗಳೂರು: ಈ ಬಾರಿ ಐಪಿಎಲ್ ನ ಅಂತಿಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿಬಿ 4 ವಿಕೆಟ್ ಗಳ ಜಯ ಸಾಧಿಸಿದೆ. ಆದರೆ ಅಂಕಪಟ್ಟಿಯಲ್ಲಿ 7 ನೇ ಸ್ಥಾನ ಪಡೆದ ಆರ್ ಸಿಬಿ ಈ ಪಂದ್ಯದೊಂದಿಗೆ ಈ ವರ್ಷದ ಐಪಿಎಲ್ ಕೂಟದಿಂದ ಹೊರಬಿದ್ದಿದೆ.


ಅಂತಿಮ ಪಂದ್ಯದಲ್ಲಿ ಗೆಲುವಿನ ಬಳಿಕ ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಈ ಬಾರಿಯ ನಿರಾಶಾದಾಯಕ ಪ್ರದರ್ಶನಕ್ಕೆ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದರು. ಅಲ್ಲದೆ ತಮಗೆ ನೀಡಿದ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 175 ರನ್ ಗಳಿಸಿತು. ಕೇನ್ ವಿಲಿಯಮ್ಸ್ 70 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆರ್ ಸಿಬಿ 75 ರನ್ ಗಳಿಸಿದ ಹೆಟ್ ಮೇರ್ ಮತ್ತು 65 ರನ್ ಗಳಿಸಿದ ಗುರ್ ಕೀರತ್ ಸಿಂಗ್ ಆಸರೆಯಾದರು. ಇವರ ಅದ್ಭುತ ಬ್ಯಾಟಿಂಗ್ ನಿಂದಾಗಿ ಆರ್ ಸಿಬಿ 19.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 178 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments