Daily Horoscope
✕

ಐಪಿಎಲ್: ಆಂಡ್ರೆ ರಸೆಲ್ ಅಬ್ಬರಕ್ಕೆ ಬ್ರೇಕ್ ಹಾಕಿದ ಆರ್ ಸಿಬಿ

Webdunia
ಶನಿವಾರ, 20 ಏಪ್ರಿಲ್ 2019 (06:17 IST)
ಕೋಲ್ಕೊತ್ತಾ: ಐಪಿಎಲ್ ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳೊಂದಿಗೆ ಗೆಲ್ಲುವುದರ ಮೂಲಕ ಆರ್ ಸಿಬಿ ಕೂಟದ ಎರಡನೇ ಜಯ ದಾಖಲಿಸಿದೆ.

 
ಆರ್ ಸಿಬಿ ಪರ ನಾಯಕನ ಆಟವಾಡಿದ ವಿರಾಟ್ ಕೊಹ್ಲಿ 58 ಎಸೆತಗಳಲ್ಲಿ ಭರ್ತಿ 100 ರನ್ ಗಳಿಸಿದರು. ಅವರಿಗೆ ತಕ್ಕ ಸಾಥ್ ನೀಡಿದ ಮೊಯಿನ್ ಅಲಿ 28 ಎಸೆತಗಳಲ್ಲಿ 66 ರನ್ ಸಿಡಿಸಿದರು. ಇದರಿಂದಾಗಿ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಲು ಶಕ್ತವಾಯಿತು.

ಈ ಬೃಹತ್ ಮೊತ್ತವನ್ನು ಸಮರ್ಥವಾಗಿ ಬೆನ್ನಟ್ಟುತ್ತಿದರೂ ಕೆಕೆಆರ್ ಗೆ ಕೊನೆಯ ಕ್ಷಣದಲ್ಲಿ ಗೆಲುವು ಕೈ ಜಾರಿತು. ಕೆಕೆಆರ್ ಪರ ಎಂದಿನಂತೆ ಆಂಡ್ರೆ ರಸೆಲ್ ಅಬ್ಬರಿಸಿದರು. ಅವರು 25 ಬಾಲ್ ಗಳಲ್ಲಿ 65 ರನ್ ಚಚ್ಚಿದರು. ಅತ್ತ ನಿತೀಶ್ ರಾಣಾ 46 ಎಸೆತಗಳಲ್ಲಿ 85 ರನ್ ಸಿಡಿಸಿ ಆರ್ ಸಿಬಿಗೆ ತಲೆನೋವಾದರು. ಆದರೆ ಅಂತಿಮವಾಗಿ ಕೆಕೆಆರ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಲಷ್ಟೇ ಶಕ್ತವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ಮುಂದಿನ ಸುದ್ದಿ
Show comments