ಐಪಿಎಲ್: ಯಾರಿಗೇಳಾಣ ನಮ್ಮ ಪ್ರಾಬ್ಲಂ?! ಸತತ ಸೋಲಿನ ಬಳಿಕ ವಿರಾಟ್ ಕೊಹ್ಲಿ ಹೇಳಿದ್ದೇನು?

Webdunia
ಸೋಮವಾರ, 8 ಏಪ್ರಿಲ್ 2019 (09:32 IST)
ಬೆಂಗಳೂರು: ಆರ್ ಸಿಬಿ ತಂಡ ಪ್ರತಿ ನಿತ್ಯ ಸೋಲುವುದು, ಅದಕ್ಕೆ ನೆಪ ಹುಡುಕುತ್ತಾ ಕೂರುವುದು ನಾಯಕ ವಿರಾಟ್ ಕೊಹ್ಲಿಗೂ ಸಾಕಾಗಿದೆಯಂತೆ.


ಪಂದ್ಯದ ಬಳಿಕ ಮಾತನಾಡಿರುವ ವಿರಾಟ್ ಕೊಹ್ಲಿ ನಾವು ಆಡಿದ ಪ್ರತೀ ಪಂದ್ಯದಲ್ಲೂ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಲಿಲ್ಲ. ಪ್ರತಿ ನಿತ್ಯ ಕಾರಣ ಹೇಳುತ್ತಾ ಕೂರಲು ಆಗುವುದಿಲ್ಲ. ಇದುವೇ ಈ ಬಾರಿಯ ಸೀಸನ್ ನಲ್ಲಿ ಆರ್ ಸಿಬಿ ಕತೆ ಎಂದು ವಿರಾಟ್ ಕೊಹ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ.

ಸತತ ಆರು ಪಂದ್ಯಗಳ ಬಳಿಕ ವಿರಾಟ್ ಕೊಹ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.  ಸತತ ಸೋಲಿನಿಂದ ಆಟಗಾರರೂ ಕಂಗೆಟ್ಟಿದ್ದಾರೆ. ಆದರೆ ನಾವೀಗ ಅದನ್ನೆಲ್ಲಾ ಮರೆತು ಕೊಂಚ ರಿಲ್ಯಾಕ್ಸ್ ಆಗಬೇಕಿದೆ. ಏನು ಬರುತ್ತದೋ ಅದನ್ನು ಎದುರಿಸಲು ಕಲಿಯಬೇಕಿದೆ ಎಂದು ಕೊಹ್ಲಿ ಹತಾಶೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments